ಉಡಪಿ: ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ವಿಷ್ಣುವರ್ಧನ್ ಅವರನ್ನು ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.
ಗುಪ್ತಚರ ಇಲಾಖೆ ಬೆಂಗಳೂರು ಇದರ ಎಸ್ಪಿಯಾಗಿ ವಿಷ್ಣುವರ್ಧನ್ ಅವರನ್ನು ವರ್ಗಾವಣೆಗೊಳಿಸಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಎಸ್ಪಿ ಅಕ್ಷಯ್ ಹಾಕೆ ಮಚ್ಚಿಂದ್ರ ಅವರು ಉಡುಪಿ ಜಿಲ್ಲೆಯ ನೂತನ ಎಸ್ಪಿಯನ್ನಾಗಿ ಸರಕಾರ ಆದೇಶ ಹೊರಡಿಸಿದೆ.