Monday, January 20, 2025
Monday, January 20, 2025

ಪಿ.ಎಂ.ಇ.ಜಿ.ಪಿ ಯೋಜನೆ- ಅರ್ಜಿ ಆಹ್ವಾನ

ಪಿ.ಎಂ.ಇ.ಜಿ.ಪಿ ಯೋಜನೆ- ಅರ್ಜಿ ಆಹ್ವಾನ

Date:

ಉಡುಪಿ: ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನ ಮಂತ್ರಿಗಳ ಉದ್ಯೋಗ ಸೃಜನ ಯೋಜನೆ (ಪಿ.ಎಂ.ಇ.ಜಿ.ಪಿ) ಯಡಿ ಜಿಲ್ಲೆಯ ಗ್ರಾಮೀಣ ಹಾಗೂ ನಗರ ಪ್ರದೇಶಗಳಲ್ಲಿ ಸ್ವ-ಉದ್ಯೋಗ ಆರಂಭಿಸಲು ಆಸಕ್ತ 18 ವರ್ಷ ಮೇಲ್ಪಟ್ಟ ಯುವಕ-ಯುವತಿಯರಿಂದ ವೆಬ್‌ಸೈಟ್ http://www.kviconline.gov.in/pmegpeportal/jsp/pmegponline.jsp ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಖಾದಿ ಮತ್ತು ಗ್ರಾಮೋದ್ಯೋಗ ಅಧಿಕಾರಿಗಳು, ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ, ರಜತಾದ್ರಿ, ಮಣಿಪಾಲ, ಉಡುಪಿ ದೂರವಾಣಿ ಸಂಖ್ಯೆ: 0820-2574855 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!