ಗಂಗೊಳ್ಳಿ: ಶ್ರೀ ಸೋಂದಾ ಸ್ವರ್ಣವಲ್ಲೀ ಮಹಾಸಂಸ್ಥಾನದ ವತಿಯಿಂದ ನಡೆಸಲ್ಪಡುವ ಶ್ರೀ ಭಗವದ್ಗೀತಾ ಅಭಿಯಾನದ ಅಂಗವಾಗಿ ಬೈಂದೂರಿನಲ್ಲಿ ನಡೆದ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳಿಗಾಗಿ ಭಗವದ್ಗೀತಾ ಕಂಠಪಾಠ ಸ್ಪರ್ಧೆ ಮತ್ತು ಭಾಷಣ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಷ್ಠ ಆರ್ ಶೇಟ್ ದ್ವಿತೀಯ ಸ್ಥಾನವನ್ನು ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆ ಆಗಿರುತ್ತಾರೆ.
ಶ್ರೇಷ್ಠ ಆರ್ ಶೇಟ್ ಜಿಲ್ಲಾಮಟ್ಟಕ್ಕೆ ಆಯ್ಕೆ

ಶ್ರೇಷ್ಠ ಆರ್ ಶೇಟ್ ಜಿಲ್ಲಾಮಟ್ಟಕ್ಕೆ ಆಯ್ಕೆ
Date: