Monday, September 23, 2024
Monday, September 23, 2024

ಆ.25- ಅರ್ಜುನ್ ಜನ್ಯ ತಂಡದಿಂದ ಉಡುಪಿಯಲ್ಲಿ ಸಂಗೀತ ರಸಸಂಜೆ

ಆ.25- ಅರ್ಜುನ್ ಜನ್ಯ ತಂಡದಿಂದ ಉಡುಪಿಯಲ್ಲಿ ಸಂಗೀತ ರಸಸಂಜೆ

Date:

ಉಡುಪಿ: ಜಿಲ್ಲೆಯು ಪ್ರಾರಂಭಗೊಂಡು 25 ವರ್ಷ ಪೂರ್ಣಗೊಂಡಿರುವ ಹಿನ್ನೆಲೆ ಆಗಸ್ಟ್ 25 ರಂದು ಉಡುಪಿ ಜಿಲ್ಲೆಯ ರಜತ ಮಹೋತ್ಸವ ಕಾರ್ಯಕ್ರಮವನ್ನು ಆಯೋಜಿಸಲಾಗುತ್ತಿದ್ದು, ಮಧ್ಯಾಹ್ನ 2.30 ರಿಂದ 3.30 ರವರೆಗೆ ಬೋರ್ಡ್ ಹೈಸ್ಕೂಲ್‌ನಿಂದ ಅಜ್ಜರಕಾಡುವಿನ ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದವರೆಗೆ ಮೆರವಣಿಗೆ ನಡೆಯಲಿದೆ.

ಸಂಜೆ 5 ಕ್ಕೆ ರಾಜ್ಯಪಾಲರಿಂದ ಕಾರ್ಯಕ್ರಮದ ಉದ್ಘಾಟನೆ, ನಂತರ ಸಂಗೀತ ಸಂಯೋಜಕ ಮತ್ತು ನಿರ್ದೇಶಕ ಅರ್ಜುನ್ ಜನ್ಯ ಜೊತೆಗೆ ಸರಿಗಮಪ ತಂಡದವರಿಂದ ಸಂಗೀತ ರಸಸಂಜೆ ಕಾರ್ಯಕ್ರಮ ನಡೆಯಲಿದ್ದು, ಜಿಲ್ಲೆಯ ಎಲ್ಲಾ ಸಾರ್ವಜನಿಕರು, ಸಂಘ-ಸಂಸ್ಥೆಗಳು ಭಾಗವಹಿಸಿ, ಕಾರ್ಯಕ್ರಮವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!