Monday, September 23, 2024
Monday, September 23, 2024

ಶಿವಮೊಗ್ಗ ಓಪನ್ 3ನೇ ಅಂತರಾಷ್ಟ್ರೀಯ ಕರಾಟೆ- ಛಾಯ ಎಸ್ ಪೂಜಾರಿಗೆ ಚಿನ್ನ

ಶಿವಮೊಗ್ಗ ಓಪನ್ 3ನೇ ಅಂತರಾಷ್ಟ್ರೀಯ ಕರಾಟೆ- ಛಾಯ ಎಸ್ ಪೂಜಾರಿಗೆ ಚಿನ್ನ

Date:

ಉಡುಪಿ: ಶಿವಮೊಗ್ಗ ಓಪನ್ 3ನೇ ಅಂತರಾಷ್ಟ್ರೀಯ ಕರಾಟೆ ಸ್ಪರ್ಧೆಯಲ್ಲಿ ಮಹಾತ್ಮ ಗಾಂಧಿ ಮೆಮೋರಿಯಲ್ ಕಾಲೇಜ್ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಛಾಯ ಎಸ್ ಪೂಜಾರಿ ಅವರು ಕಟ ಮತ್ತು ಕುಮಿಟಿ ಬ್ರೌನ್ ಬೆಲ್ಟ್ ವಿಭಾಗದಲ್ಲಿ ಚಿನ್ನದ ಪದಕ ಗೆದ್ದಿದ್ದಾರೆ.

ಇವರು ಪರ್ಕಳದ ಸದಾನಂದ ಪೂಜಾರಿ ಹಾಗೂ ಸುನೀತಾ ಪೂಜಾರಿ ದಂಪತಿಯ ಪುತ್ರಿಯಾದ ಇವರು, ಅಂತರಾಷ್ಟ್ರೀಯ ಮಟ್ಟದಲ್ಲಿ ಪ್ರಶಸ್ತಿ ಪಡೆದ ಪರ್ಕಳದ ಪ್ರವೀಣ ಸುವರ್ಣ ಪಿ.ಕೆ.ಸಿ ಯವರ ಶಿಷ್ಯೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ಬೆಳವಣಿಗೆ, ಶಾಂತಿ ಮತ್ತು ಭದ್ರತೆ ಮುಖ್ಯ: ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ

ಯು.ಬಿ.ಎನ್.ಡಿ., ಸೆ.23: ಯುಎಸ್‌ನ ಡೆಲವೇರ್‌ನಲ್ಲಿ ನಡೆದ ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಜಾಗತಿಕ...

ಭಾಷಣ ಸ್ಪರ್ಧೆ

ನಿಟ್ಟೆ, ಸೆ.23: ರೋಟರಿ ಕ್ಲಬ್ ನಿಟ್ಟೆ ವತಿಯಿಂದ ಸಾಕ್ಷರತಾ ಸಪ್ತಾಹದ ಅಂಗವಾಗಿ...

ಸಮ್ಮೇಳನದ ಪೂರ್ವಭಾವಿ ಸಭೆ

ಕಾಪು, ಸೆ.23: ಬಿಜೆಪಿ ಒಬಿಸಿ ಮೋರ್ಚಾ ಉಡುಪಿ ಜಿಲ್ಲೆ ವತಿಯಿಂದ ಸೆಪ್ಟೆಂಬರ್...

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...
error: Content is protected !!