Monday, September 23, 2024
Monday, September 23, 2024

ಹೆಬ್ರಿ- ವ್ಯಕ್ತಿ ನಾಪತ್ತೆ

ಹೆಬ್ರಿ- ವ್ಯಕ್ತಿ ನಾಪತ್ತೆ

Date:

ಉಡುಪಿ: ಹೆಬ್ರಿ ತಾಲೂಕು ಚಾರ ಗ್ರಾಮದ ಗಾಂಧಿನಗರ ನಿವಾಸಿ ಕೃಷ್ಣಯ್ಯ ಅಚಾರ್ಯ (65) ಎಂಬವರು ಆಗಸ್ಟ್ 18 ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ. 5 ಅಡಿ ಎತ್ತರ, ಸಾಧಾರಣ ಮೈಕಟ್ಟು, ಎಣ್ಣೆಕಪ್ಪು ಮೈ ಬಣ್ಣ ಹೊಂದಿದ್ದು, ಕನ್ನಡ ಭಾಷೆ ಮಾತನಾಡುತ್ತಾರೆ.

ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹೆಬ್ರಿ ಪೊಲೀಸ್ ಠಾಣೆ ದೂ.ಸಂಖ್ಯೆ: 08253-251116, ಮೊ.ನಂ: 9480805463, ಕಾರ್ಕಳ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 08258-231083, ಮೊ.ನಂ: 9480805435 ನ್ನು ಸಂಪರ್ಕಿಸಬಹುದಾಗಿದೆ ಎಂದು ಹೆಬ್ರಿ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!