Wednesday, November 27, 2024
Wednesday, November 27, 2024

ಸಾಲಿಡಾರಿಟಿ ಕಾಪು- ಮಾದಕ ದ್ರವ್ಯ ವ್ಯಸನ ವಿರೋಧಿ ಅಭಿಯಾನ

ಸಾಲಿಡಾರಿಟಿ ಕಾಪು- ಮಾದಕ ದ್ರವ್ಯ ವ್ಯಸನ ವಿರೋಧಿ ಅಭಿಯಾನ

Date:

ಕಾಪು: ಸಾಲಿಡಾರಿಟಿ ಕಾಪು ಮತ್ತು ಡಾ.ಎ.ವಿ ಬಾಳಿಗಾ ಮೆಮೊರಿಯಲ್ ಆಸ್ಪತ್ರೆ ಉಡುಪಿ ವತಿಯಿಂದ ನಡೆಯುತ್ತಿರುವ ಮಾದಕ ದ್ರವ್ಯ ವ್ಯಸನ ವಿರೋಧಿ ಅಭಿಯಾನದ ಪ್ರಯುಕ್ತ ಸಾಲಿಡಾರಿಟಿ ಕಾಪು ವತಿಯಿಂದ ಕಾಪು ತಾಲೂಕಿನಾದ್ಯಂತ ಜಾಗೃತಿ ಭಿತ್ತಿಪತ್ರ ವಿತರಿಸಲಾಯಿತು.

ಸುಮಾರು 2000 ಮಂದಿಗೆ ಈ ಸಂದರ್ಭದಲ್ಲಿ ಹ್ಯಾಂಡ್ ಬಿಲ್ ವಿತರಿಸಿ ಜಾಗೃತಿ ಮೂಡಿಸಲಾಯಿತು. ಸಾಲಿಡಾರಿಟಿ ಕಾಪು ಅಧ್ಯಕ್ಷರಾದ ರಂಝಾನ್ ಕಾಪು, ಪರ್ವೇಝ್ ಉಡುಪಿ, ರಫೀಕ್ ಪಡುಬಿದ್ರಿ, ಆಸೀಫ್ ಮಜೂರು, ಹುಸೇನ್ ಕೋಡಿಬೆಂಗ್ರೆ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಕಲಚೇತನರ ಸಪ್ತಾಹ ಉದ್ಘಾಟನೆ

ಉಡುಪಿ, ನ.26: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ...

ನಗರದ ಸ್ವಚ್ಛತೆಗೆ ಪೌರಕಾರ್ಮಿಕರ ಕೊಡುಗೆ ಅಮೂಲ್ಯ: ಶಾಸಕ ಯಶ್‌ಪಾಲ್ ಎ ಸುವರ್ಣ

ಉಡುಪಿ, ನ.26: ಸ್ವಚ್ಛತೆಯಲ್ಲಿ ಉಡುಪಿಯು ರಾಷ್ಟ್ರಮಟ್ಟದಲ್ಲಿ ಗುರುತಿಸಲು ಕಾರಣ ಜಿಲ್ಲೆಯ ಪೌರಕಾರ್ಮಿಕರು....

ರಥಬೀದಿ ಕಾಲೇಜಿನಲ್ಲಿ ಸಂವಿಧಾನ ದಿನಾಚರಣೆ

ಮಂಗಳೂರು, ನ.26: ಡಾ. ಪಿ. ದಯಾನಂದ ಪೈ-ಪಿ.ಸತೀಶ್ ಪೈ. ಸರ್ಕಾರಿ ಪ್ರಥಮ...

ಆಳ್ವಾಸ್ ಕಾಲೇಜಿನಲ್ಲಿ ಸಿನಿಮಾ ರಸಗ್ರಹಣ ಕಾರ್ಯಾಗಾರ

ವಿದ್ಯಾಗಿರಿ, ನ.26: ಗಾಳಿ, ನೀರು, ಅಗ್ನಿಯಷ್ಟೇ ‘ದೃಶ್ಯ-ಶ್ರವ್ಯ ಮಾಧ್ಯಮ’ವೂ ಬದುಕಿನ ಅವಿಭಾಜ್ಯ...
error: Content is protected !!