Friday, January 24, 2025
Friday, January 24, 2025

ಉಡುಪಿ ಕೊಚ್ಚಿನ್ ಶಿಪ್‌ ಯಾರ್ಡ್- ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

ಉಡುಪಿ ಕೊಚ್ಚಿನ್ ಶಿಪ್‌ ಯಾರ್ಡ್- ಅಪ್ರೆಂಟಿಶಿಪ್ ತರಬೇತಿಗೆ ಅರ್ಜಿ ಆಹ್ವಾನ

Date:

ಉಡುಪಿ: ಉಡುಪಿ ಕೊಚ್ಚಿನ್ ಶಿಪ್‌ ಯಾರ್ಡ್ ನಲ್ಲಿ ಅಪ್ರೆಂಟಿಶಿಪ್ ತರಬೇತಿಗೆ ಡಿಪ್ಲೋಮಾ, ಬಿ.ಇ. ಹಾಗೂ ಐ.ಟಿ.ಐ ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳಿಂದ ವೆಬ್‌ಸೈಟ್ http://www.cochinshipyard.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಅಹ್ವಾನಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ: 0820-2538600, ಮೊ.ನಂ. 9900959933 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...
error: Content is protected !!