Home ಸುದ್ಧಿಗಳು ಪ್ರಾದೇಶಿಕ ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

ಆಗುಂಬೆ ಘಾಟಿಯಲ್ಲಿ ಭಾರಿ ವಾಹನ ಸಂಚಾರ ನಿಷೇಧ

366
0

ಉಡುಪಿ: ರಾಷ್ಟ್ರೀಯ ಹೆದ್ದಾರಿ 169 ಎ ಆಗುಂಬೆ ಘಾಟಿಯ 11 ನೇ ತಿರುವಿನಲ್ಲಿ ಭೂಕುಸಿತವಾಗಿರುವ ಹಿನ್ನೆಲೆ, ಸೆಪ್ಟಂಬರ್ 30 ರ ವರೆಗೆ ಲಘು ವಾಹನ, ಬಸ್ಸುಗಳ ಸಂಚಾರಕ್ಕೆ ಅನುಮತಿ ನೀಡಿ, ಭಾರಿ ವಾಹನ ಸಂಚಾರ ನಿಷೇಧಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.