Thursday, January 23, 2025
Thursday, January 23, 2025

ಆಧಾರ್-ಎಪಿಕ್ ಜೋಡಣೆ ವಿಶೇಷ ನೋಂದಣಿ ಶಿಬಿರ

ಆಧಾರ್-ಎಪಿಕ್ ಜೋಡಣೆ ವಿಶೇಷ ನೋಂದಣಿ ಶಿಬಿರ

Date:

ಉಡುಪಿ: ಮತದಾರರು ಸ್ವಯಂ ಪ್ರೇರಿತರಾಗಿ ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಯೊಂದಿಗೆ ಜೋಡಣೆ ಮಾಡಲು ಸೆಪ್ಟೆಂಬರ್ 4 ಮತ್ತು 18 ನ್ನು ವಿಶೇಷ ನೋಂದಣಿ ದಿನಗಳನ್ನಾಗಿ ಆಯೋಜಿಸಲಾಗಿದ್ದು, ಈ ದಿನಗಳಂದು ಜಿಲ್ಲೆಯ ಮತದಾರರು ತಮ್ಮ ಹತ್ತಿರದ ಮತಗಟ್ಟೆಗಳಲ್ಲಿರುವ ಬಿ.ಎಲ್.ಓ ಅಧಿಕಾರಿಗಳನ್ನು ಸಂಪರ್ಕಿಸಿ, ತಮ್ಮ ಆಧಾರ್ ಸಂಖ್ಯೆಯನ್ನು ಮತದಾರರ ಪಟ್ಟಿಗೆ ಜೋಡಣೆ ಮಾಡಿಕೊಳ್ಳಬಹುದಾಗಿದೆ ಎಂದು ಅಪರ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...
error: Content is protected !!