Thursday, January 23, 2025
Thursday, January 23, 2025

ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ

ಬ್ಯಾಂಕಿಂಗ್ ಪರೀಕ್ಷೆಗಳಿಗೆ ತರಬೇತಿ

Date:

ಉಡುಪಿ: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಕ.ರಾ.ಮು.ವಿ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಐ.ಬಿ.ಪಿ.ಎಸ್ ರಾಷ್ಟ್ರೀಕೃತ ಬ್ಯಾಂಕ್‌ನ ಅಧಿಕಾರಿ ಮತ್ತು ಗುಮಾಸ್ತರ ಹುದ್ದೆಗಳ ನೇಮಕಾತಿಗೆ ನಡೆಸುವ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 45 ದಿನಗಳ ತರಬೇತಿ ನೀಡಲಾಗುವುದು.

ಆಸಕ್ತ ಅಭ್ಯರ್ಥಿಗಳು ಸೆಪ್ಟಂಬರ್ 6 ರ ಒಳಗೆ ಬೆಳಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ಹೆಸರನ್ನು ನೊಂದಾಯಿಸಲು ದೂರವಾಣಿ ಸಂಖ್ಯೆ: 0821-2515944 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನಿಮಗೆ ಪ್ಯಾಷನ್ ಇದೆಯೇ?

ಸುಬ್ಬನಿಗೆ ಗಾಯಕನಾಗುವ ಆಸೆ. ಸುಬ್ಬಿಗೆ ನರ್ತಕಿಯಾಗುವ ಆಸೆ. ಆದರೆ ಇಬ್ಬರಲ್ಲಿ ವ್ಯತ್ಯಾಸವಿದೆ....

ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ ಕಾರ್ಯಾಗಾರ

ಉಡುಪಿ, ಜ.23: ಪ್ರವಾಸೋದ್ಯಮ ಇಲಾಖೆ ವತಿಯಿಂದ ರಾಷ್ಟ್ರೀಯ ಪ್ರವಾಸೋದ್ಯಮ ದಿನಾಚರಣೆ ಅಂಗವಾಗಿ...

ಪುಷ್ಪಾನಂದ ಫೌಂಡೇಶನ್ ವತಿಯಿಂದ ರೂ.25 ಲಕ್ಷ ಪ್ರತಿಭಾ ಪುರಸ್ಕಾರ ವಿತರಣೆ: ಶಾಸಕ ಯಶ್ಪಾಲ್ ಸುವರ್ಣ

ಉಡುಪಿ, ಜ.23: ಪುಷ್ಪಾನಂದ ಫೌಂಡೇಶನ್ ವತಿಯಿಂದ ಉಡುಪಿ ವಿಧಾನಸಭಾ ಕ್ಷೇತ್ರದ 2023-24ನೇ...

ಸಾಲಿಗ್ರಾಮ: ಅಯೋಧ್ಯಾ ಶ್ರೀರಾಮ ಪ್ರಾಣ ಪ್ರತಿಷ್ಠೆ ವರ್ಷಾಚರಣೆ

ಸಾಲಿಗ್ರಾಮ, ಜ.23: ವಾಹನ ಚಾಲಕ ಮಾಲಕರ ಸಂಘದ ವತಿಯಿಂದ ಅಯೋಧ್ಯಾಪತಿ ಶ್ರೀರಾಮ...
error: Content is protected !!