ಉಡುಪಿ: ಉಡುಪಿ ನಗರಸಭೆಯ ಎಲ್ಲಾ ಪೌರಕಾರ್ಮಿಕರಿಗೆ ಹಾಗೂ ಸಿಬ್ಬಂದಿಗಳಿಗೆ ಸೆಪ್ಟಂಬರ್ 10 ರಂದು ಕ್ರೀಡಾಕೂಟವನ್ನು ಆಯೋಜಿಸಲಾಗಿರುವುದರಿಂದ ಸದರಿ ದಿನದಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಮನೆ ಮನೆ ಕಸ ಸಂಗ್ರಹಣೆ ಮಾಡಲಾಗುವುದಿಲ್ಲ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ಸೆ. 10 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇಲ್ಲ
ಸೆ. 10 ರಂದು ಉಡುಪಿ ನಗರಸಭಾ ವ್ಯಾಪ್ತಿಯಲ್ಲಿ ಕಸ ಸಂಗ್ರಹಣೆ ಇಲ್ಲ
Date: