Saturday, August 29, 2026
Saturday, August 29, 2026

ಕಲಾವೈಭವ 2021- ಕಾರ್ಕಳ ರೋಟರಿಗೆ ಪ್ರಶಸ್ತಿ

ಕಲಾವೈಭವ 2021- ಕಾರ್ಕಳ ರೋಟರಿಗೆ ಪ್ರಶಸ್ತಿ

Date:

ಕಾರ್ಕಳ: ರೋಟರಿ ವಲಯದ ಸಾಂಸ್ಕೃತಿಕ ಕಾರ್ಯಕ್ರಮ ಕಲಾವೈಭವ-2021 ಶಂಕರಪುರ ರೋಟರಿಯ ಆತಿಥ್ಯದಲ್ಲಿ ನಡೆಯಿತು. ಕಾರ್ಯಕ್ರಮದ ಸರ್ವಶ್ರೇಷ್ಠ ತಂಡ ಪ್ರಶಸ್ತಿಯನ್ನು ರೋಟರಿ ಕಾರ್ಕಳ ಪಡೆಯಿತು. ಶಿವಕುಮಾರ್ ಅವರು ಏಕವ್ಯಕ್ತಿ ಜಾನಪದ ಗೀತೆಯಲ್ಲಿ ಪ್ರಥಮ, ಸಮೂಹ ಗಾಯನದಲ್ಲಿ ಪ್ರಥಮ, ಸಮೂಹ ಜಾನಪದ ನೃತ್ಯ ಪ್ರಥಮ, ಏಕವ್ಯಕ್ತಿ ನೃತ್ಯದಲ್ಲಿ ರಮಿತಾ ಶೈಲೆಂದ್ರ ದ್ವಿತೀಯ, ಕಿರು ಪ್ರಹಸನದಲ್ಲಿ ದ್ವಿತೀಯ ಪ್ರಶಸ್ತಿಯನ್ನು ರೋಟರಿ ಕಾರ್ಕಳ ತಂಡಕ್ಕೆ ಲಭಿಸಿತು.

ಮಾಜಿ ಜಿಲ್ಲಾ ಗವರ್ನರ್ ಡಾ. ಭರತೇಶ್ ಅಧಿರಾಜ್ ಪ್ರಶಸ್ತಿಯನ್ನು ರೋಟರಿ ಕಾರ್ಕಳ ಅಧ್ಯಕ್ಷ ಸುರೇಶ್ ನಾಯಕ್ ಅವರಿಗೆ ಹಸ್ತಾಂತರಿಸಿದರು. ಸಹಾಯಕ ಗವರ್ನರ್ ಅರುಣ ಹೆಗ್ಡೆ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!