ಕುಂದಾಪುರ: ಬಳ್ಳಾರಿ ಜಿಲ್ಲೆ ಹೊಸಪೇಟೆಯ ವಿಕಾಸ್ ಸೌಹಾರ್ದ ಕೋ ಆಪರೇಟಿವ್ ಬ್ಯಾಂಕ್ ತನ್ನ ಬೆಳ್ಳಿ ಹಬ್ಬದ ಮಹೋತ್ಸವದ ಅಂಗವಾಗಿ ಕೆ ಉಮಾ ಶಂಕರ್ ಬೋಸ್ ಅವರ ಸ್ಮರಣಾರ್ಥ ಏರ್ಪಡಿಸಿದ್ದ ಸಂಧ್ಯಾಕಾಲ ವಿಷಯ ಆಧಾರಿತ ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ಗಂಗೊಳ್ಳಿಯ ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು ಬರಹಗಾರ ನರೇಂದ್ರ ಎಸ್ ಗಂಗೊಳ್ಳಿ ಅವರ “ಆಲದ ಮರದ ಆಲಣ್ಣ” ಕಥೆಗೆ ತೃತೀಯ ಬಹುಮಾನದ ಜೊತೆ ನಗದು ಪುರಸ್ಕಾರ ಲಭಿಸಿದೆ.
ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಗೆ ತೃತೀಯ ಸ್ಥಾನ
ರಾಜ್ಯಮಟ್ಟದ ಕಥಾ ಸ್ಪರ್ಧೆಯಲ್ಲಿ ನರೇಂದ್ರ ಎಸ್ ಗಂಗೊಳ್ಳಿಗೆ ತೃತೀಯ ಸ್ಥಾನ
Date: