Friday, September 20, 2024
Friday, September 20, 2024

ಕರಾಟೆ- ಪಿಕೆಸಿ ತಂಡದ ಅಮೋಘ ಸಾಧನೆ

ಕರಾಟೆ- ಪಿಕೆಸಿ ತಂಡದ ಅಮೋಘ ಸಾಧನೆ

Date:

ಉಡುಪಿ: ಪದವಿಪೂರ್ವ ಶಿಕ್ಷಣ ಇಲಾಖೆ ವತಿಯಿಂದ ನಡೆದ ಉಡುಪಿ ಜಿಲ್ಲಾ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಐ.ಕೆ.ಎ.ಎ ಪಿಕೆಸಿ ತಂಡದ ಪ್ರವೀಣ ಸುವರ್ಣ ಇವರ ವಿದ್ಯಾರ್ಥಿಗಳಾದ ಛಾಯಾ, ಆಯುಷ್, ಶ್ರಾವ್ಯ, ಜೇನಿಷಾ ಪ್ರಥಮ ಸ್ಥಾನ ಪಡೆದು ಶಿವಮೊಗ್ಗ ಜಿಲ್ಲೆಯಲ್ಲಿ ಅಕ್ಟೋಬರ್ 9 ರಿಂದ 11 ರವರೆಗೆ ನಡೆಯುವ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಉಡುಪಿ ಜಿಲ್ಲೆಯನ್ನು ಪ್ರತಿನಿಧಿಸಲಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!