Saturday, September 21, 2024
Saturday, September 21, 2024

ಧಾರ್ಮಿಕ ಕಾರ್ಯಕ್ರಮಗಳಿಂದ ಮನೋಲ್ಲಾಸ: ವಿಠ್ಠಲ ಹೆಗ್ಡೆ

ಧಾರ್ಮಿಕ ಕಾರ್ಯಕ್ರಮಗಳಿಂದ ಮನೋಲ್ಲಾಸ: ವಿಠ್ಠಲ ಹೆಗ್ಡೆ

Date:

ಕೋಟ: ಧಾರ್ಮಿಕ ಕಾರ್ಯಕ್ರಮಗಳು, ಚಿಂತನೆಗಳಿಂದ ಒತ್ತಡ ಜೀವನದ ಬದುಕಿನಲ್ಲಿ ಮನೋಲ್ಲಾಸ ಸಾಧ್ಯ. ಶ್ರೀ ವಿನಾಯಕ ಯುವಕ ಮಂಡಲವು ಸಾಮಾಜಿಕ ಕಾರ್ಯಕ್ರಮಗಳ ಜೊತೆಯಲ್ಲಿ ಧಾರ್ಮಿಕ ಕಾರ್ಯಕ್ರಮಗಳನ್ನು ಆಯೋಜಿಸುತ್ತಿರುವುದು ಸಂತಸದ ವಿಷಯ ಎಂದು ಶ್ರೀ ಚಾಮುಂಡೇಶ್ವರಿ ದೇವಸ್ಥಾನ ಯಡ್ತಾಡಿ ಇದರ ಆಡಳಿತ ಮುಖ್ಯಸ್ಥರಾದ ವಿಠ್ಠಲ ಹೆಗ್ಡೆ ಅವರು ಹೇಳಿದರು.

ಅವರು ಶ್ರೀ ವಿನಾಯಕ ಯುವಕ ಮಂಡಲ (ರಿ) ಸಾಯ್ಬ್ರಕಟ್ಟೆ-ಯಡ್ತಾಡಿ ಇವರ ಆಶ್ರಯದಲ್ಲಿ ನಡೆಯುತ್ತಿರುವ ೧೧ ನೇ ವರ್ಷದ ಸಾರ್ವಜನಿಕ ಶ್ರೀ ಶಾರದ ಮಹೋತ್ಸವ ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡುತ್ತಿದ್ದರು. ಯುವಕ ಮಂಡಲದ ಅಧ್ಯಕ್ಷ ರಾಜೇಶ್ ದೇವಾಡಿಗ, ಮಾಜಿ ಅಧ್ಯಕ್ಷರು, ಪದಾಧಿಕಾರಿಗಳು, ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!