Saturday, September 21, 2024
Saturday, September 21, 2024

ಫುಟ್‌ಬಾಲ್‌: ಜ್ಞಾನಸುಧಾ ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ

ಫುಟ್‌ಬಾಲ್‌: ಜ್ಞಾನಸುಧಾ ಬಾಲಕಿಯರ ತಂಡಕ್ಕೆ ಪ್ರಥಮ ಸ್ಥಾನ

Date:

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಕ್ರೈಸ್ಟ್‌ ಕಿಂಗ್‌ ಪಿ.ಯು ಕಾಲೇಜು ಉಡುಪಿ ಇಲ್ಲಿ ಜಂಟಿ ಆಶ್ರಯದಲ್ಲಿ ನಡೆದ ಕಾರ್ಕಳ ತಾಲೂಕು ಮಟ್ಟದ ಫುಟ್‌ಬಾಲ್‌ ಪಂದ್ಯಾಟದಲ್ಲಿ ಭಾಗವಹಿಸಿ ಗಣಿತನಗರದ ಕಾರ್ಕಳ ಜ್ಞಾನಸುಧಾ ಪಿಯು ಕಾಲೇಜಿನ ಬಾಲಕಿಯರ ತಂಡ ಪ್ರಥಮ ಸ್ಥಾನ ಪಡೆದು ಜಿಲ್ಲಾಮಟ್ಟಕ್ಕೆ ಆಯ್ಕೆಗೊಂಡಿದೆ.

ಬಾಲಕರ ಫುಟ್‌ಬಾಲ್‌ ತಂಡದಿಂದ ಕಾಲೇಜಿನ ಕಾರ್ತಿಕ್‌.ವೈ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿದ್ದಾರೆ. ಸಾಧಕ ವಿದ್ಯಾರ್ಥಿಗಳನ್ನು ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ ಅಧ್ಯಕ್ಷ ಡಾ. ಸುಧಾಕರ್‌ ಶೆಟ್ಟಿ ಅಭಿನಂದಿಸಿದ್ದು, ಬೋಧಕ-ಬೋಧಕೇತರ ಸಿಬ್ಬಂದಿ ವರ್ಗದವರು ಹರ್ಷ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪಿ.ಎಂಶ್ರೀ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಕುಕ್ಕೆಹಳ್ಳಿ: ಡಿಜಿಟಲ್ ಗ್ರಂಥಾಲಯ, ಹ್ಯಾಪಿ ಇಂಗ್ಲೀಷ್ ಕ್ಲಾಸ್ ಉದ್ಘಾಟನೆ; ದಾನಿಗಳಿಗೆ ಸನ್ಮಾನ

ಉಡುಪಿ, ಸೆ.20: ಪಿ.ಎಂ.ಶ್ರೀ ಯೋಜನೆಯಡಿಯಲ್ಲಿ ಮಂಜೂರಾದ ಡಿಜಿಟಲ್ ಗ್ರಂಥಾಲಯ ಹಾಗೂ ಪಿ.ಎಂ.ಶ್ರೀ....

ಸನಾತನ ಧರ್ಮವನ್ನು ಅಪವಿತ್ರಗೊಳಿಸುವುದನ್ನು ಕೊನೆಗೊಳಿಸಲು ನಾವೆಲ್ಲರೂ ಒಗ್ಗೂಡಬೇಕು: ಪವನ್ ಕಲ್ಯಾಣ್

ತಿರುಪತಿ, ಸೆ.20: ತಿರುಪತಿ ಬಾಲಾಜಿ ಪ್ರಸಾದದಲ್ಲಿ ಬೆರೆತಿರುವ ಪ್ರಾಣಿಗಳ ಕೊಬ್ಬನ್ನು (ಮೀನಿನ...

ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ- ತುಂತುರು ನೀರಾವರಿ ಘಟಕ: ಅರ್ಜಿ ಆಹ್ವಾನ

ಉಡುಪಿ, ಸೆ.20: ಕೃಷಿ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪ್ರಧಾನಮಂತ್ರಿ ಕೃಷಿ...

ಕಾಲರಾ ರೋಗ ಹರಡದಂತೆ ಎಚ್ಚರ ವಹಿಸಿ

ಉಡುಪಿ, ಸೆ.20: ಜಿಲ್ಲೆಯಲ್ಲಿ ಕಾಲರಾ ಪ್ರಕರಣ ಕಂಡುಬಂದಿದ್ದು, ನಗರಸಭಾ ವ್ಯಾಪ್ತಿಯಲ್ಲಿ ಸಾರ್ವಜನಿಕರು...
error: Content is protected !!