Sunday, July 26, 2026
Sunday, July 26, 2026

ಪರಿಷತ್ ಚುನಾವಣೆ- ಉಡುಪಿ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ

ಪರಿಷತ್ ಚುನಾವಣೆ- ಉಡುಪಿ ಬ್ಲಾಕ್ ಕಾಂಗ್ರೆಸ್ ಪೂರ್ವಭಾವಿ ಸಭೆ

Date:

ಉಡುಪಿ: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ವಿಧಾನ ಪರಿಷತ್ ಚುನಾವಣೆಯ ಪೂರ್ವಭಾವಿ ಸಭೆಯು ನಡೆಯಿತು. ಸಭೆಯಲ್ಲಿ ಉಸ್ತುವಾರಿಗಳ ನೇಮಕ ಮಾಡಲಾಯಿತು.

ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾದ ಬಿ. ಕುಶಲ್ ಶೆಟ್ಟಿ, ಯತೀಶ್ ಕರ್ಕೇರ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗೀತಾ ವಾಗ್ಳೆ, ಮಾಜಿ ಬ್ಲಾಕ್ ಅಧ್ಯಕ್ಷರಾದ ಸತೀಶ್ ಅಮೀನ್ ಪಡುಕೆರೆ, ಉಡುಪಿ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಮಮತಾ ಶೆಟ್ಟಿ, ಬ್ರಹ್ಮಾವರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಗಾಯತ್ರಿ, ನಗರಸಭಾ ಸದಸ್ಯರಾದ ವಿಜಯ ಪೂಜಾರಿ, ಮಾಜಿ ನಗರಸಭಾ ಅಧ್ಯಕ್ಷರಾದ ಮೀನಾಕ್ಷಿ ಮಾಧವ ಬನ್ನಂಜೆ, ಯುವ ಕಾಂಗ್ರೆಸ್ ನಾಯಕ ಡಿಯೋನ್ ಡಿಸೋಜಾ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಸ್ವಾಗತಿಸಿ, ಸತೀಶ್ ಕುಮಾರ್ ಮಂಚಿ ಅವರು ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ರೂಮಿನೊಳಗಿಂದ’ ಬಿಡುಗಡೆ

ಗಂಗೊಳ್ಳಿ, ಜು.24: ನರೇಂದ್ರ ಅವರ ಸಾಹಿತ್ಯದಲ್ಲಿನ ವೈವಿಧ್ಯತೆ ಮತ್ತು ಆಕರ್ಷಣೆ ಅಭಿನಂದನೀಯ....

ಜು.27: ಅಜ್ಜರಕಾಡಿನಲ್ಲಿ ನೇರ ಸಂದರ್ಶನ

ಉಡುಪಿ, ಜು.24: ಉಡುಪಿಯ ಅಜ್ಜರಕಾಡು ಕಿತ್ತೂರು ರಾಣಿ ಚೆನ್ನಮ್ಮ ರಸ್ತೆಯ ಧನಂಜಯ...

ಅಂಚೆ ಜೀವ ವಿಮಾ ಪ್ರತಿನಿಧಿಗಳ ಆಯ್ಕೆಗೆ ನೇರ ಸಂದರ್ಶನ

ಉಡುಪಿ, ಜು.24: ಉಡುಪಿ ಅಂಚೆ ವಿಭಾಗದ ವ್ಯಾಪ್ತಿಯಲ್ಲಿ ಅಂಚೆ ಜೀವ ವಿಮೆ...

ನಾಟಾ ಪರೀಕ್ಷೆ- ಕ್ರಿಯೇಟಿವ್ ಸಂಸ್ಥೆಯ 4 ವಿದ್ಯಾರ್ಥಿಗಳಿಗೆ 100 ರ‍್ಯಾಂಕ್‌ನೊಳಗೆ ಸ್ಥಾನ

ಉಡುಪಿ, ಜು.24: ಕೌನ್ಸಿಲ್ ಆಫ್ ಆರ್ಕಿಟೆಕ್ಚರ್ ನವರು ನಡೆಸಿದ ನಾಟಾ ಪರೀಕ್ಷೆ...
error: Content is protected !!