Saturday, September 26, 2026
Saturday, September 26, 2026

ಆಧಾರ್ ತಿದ್ದುಪಡಿಗೆ ಅವಕಾಶ

ಆಧಾರ್ ತಿದ್ದುಪಡಿಗೆ ಅವಕಾಶ

Date:

ಉಡುಪಿ: ಕುಂದಾಪುರದ ಪ್ರಧಾನ ಅಂಚೆ ಕಚೇರಿಯಲ್ಲಿ ಆಧಾರ್ ನೋಂದಣಿ ಹಾಗೂ ತಿದ್ದುಪಡಿಯನ್ನು ಕಚೇರಿಯ ಎಲ್ಲಾ ದಿನಗಳಲ್ಲಿ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ವರೆಗೆ ಮಾಡಲಾಗುವುದು ಹಾಗೂ ರೈಲ್ವೆ ಟಿಕೆಟ್ ಬುಕಿಂಗ್ ಕೌಂಟರ್ ಸಹ ಪುನಃ ಪ್ರಾರಂಭಿಸಲಾಗಿದ್ದು, ಸಾರ್ವಜನಿಕರು ಈ ಎಲ್ಲಾ ಸೇವೆಗಳ ಸದುಪಯೋಗ ಪಡೆದುಕೊಳ್ಳುವಂತೆ ಉಡುಪಿ ವಿಭಾಗದ ಅಂಚೆ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!