Wednesday, January 22, 2025
Wednesday, January 22, 2025

ಮಲ್ಪೆ- ಅಂಗಡಿಯ ಬೀಗ ಒಡೆದು ಕಳವು

ಮಲ್ಪೆ- ಅಂಗಡಿಯ ಬೀಗ ಒಡೆದು ಕಳವು

Date:

ಮಲ್ಪೆ: ಮಲ್ಪೆ ಬಸ್ ನಿಲ್ದಾಣದ ಬಳಿ ಇರುವ ಮೊಬೈಲ್ ಅಂಗಡಿಯ ಬೀಗ ಒಡೆದು 6 ಒಪ್ಪೋ ಮೋಬೈಲ್, 1 ವಿವೋ ಮೊಬೈಲ್ ಹಾಗೂ ಹೆಡ್ ಪೋನ್, ಬ್ಲೂಟೂತ್ ನೆಕ್ ಬ್ಯಾಂಡ್, ಹಾಗೂ 10000 ರೂ ನಗದು ಕಳವು ಮಾಡಲಾಗಿದೆ, ಕಳವಾದ ವಸ್ತುವಿನ ಅಂದಾಜು ಮೌಲ್ಯ ಸುಮಾರು 1,00,000 ರೂ ಆಗಿರುತ್ತದೆ. ಚೇತನ್ ಕುಮಾರ್ ಎಂಬವರು ನೀಡಿದ ದೂರಿನನ್ವಯ ಮಲ್ಪೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಪ್ಪೂರು: ರಾಷ್ಟ್ರೀಯ ಹೆದ್ದಾರಿ ಇಕ್ಕೆಲಗಳಲ್ಲಿ ತ್ಯಾಜ್ಯದ ರಾಶಿ; ಉಡುಪಿ ಜಿಲ್ಲೆಯ ಸ್ವಚ್ಛತೆಗೆ ಇದೊಂದು ದೊಡ್ಡ ಕಪ್ಪುಚುಕ್ಕೆ

ಉಪ್ಪೂರು, ಜ.21: ಒಂದೆಡೆ ದೇಶಾದ್ಯಂತ ಸ್ವಚ್ಛತೆಯ ಕಾಳಜಿಯ ಬಗ್ಗೆ ಸರಣಿ ಕಾರ್ಯಕ್ರಮಗಳು...

ಪಾಳೆಕಟ್ಟೆ: ನೂತನ ಬಸ್ಸು ತಂಗುದಾಣಕ್ಕೆ ಭೂಮಿ ಪೂಜೆ

ಕೊಡವೂರು, ಜ.21: ಕೊಡವೂರು ವಾರ್ಡಿನ ಪಾಳೆಕಟ್ಟೆಯಲ್ಲಿ ಬಸ್ಸು ತಂಗುದಾಣಕ್ಕೆ ನಗರಸಭಾ ಸದಸ್ಯರಾದ...

ಸಂಚಾರ ಪ್ರಜ್ಞೆಯು ಜೀವನದ ಭಾಗವಾಗಬೇಕು: ಮನೋಹರ್ ಹೆಚ್ ಕೆ

ಮಣಿಪಾಲ, ಜ.21: ಮಾಹೆಯ ಎಂಐಟಿ, ಎನ್‌ಎಸ್‌ಎಸ್ ಘಟಕಗಳು, ಉಡುಪಿ ಜಿಲ್ಲಾ ಪೊಲೀಸ್​...
error: Content is protected !!