Monday, January 20, 2025
Monday, January 20, 2025

ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತ- ವಾರ್ಷಿಕ ಮಹಾಸಭೆ, ಶೇ.10 ಡಿವಿಡೆಂಡ್ ಘೋಷಣೆ

ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತ- ವಾರ್ಷಿಕ ಮಹಾಸಭೆ, ಶೇ.10 ಡಿವಿಡೆಂಡ್ ಘೋಷಣೆ

Date:

ಕಾರ್ಕಳ: ಗಣಿತನಗರ ಸೌಹಾರ್ದ ಸಹಕಾರಿ ನಿಯಮಿತ ಇದರ 2021-22ನೇ ಸಾಲಿನ ವಾರ್ಷಿಕ ಮಹಾಸಭೆಯು ಜ್ಞಾನಸುಧಾ ಕಾಲೇಜು ಆವರಣದಲ್ಲಿ ನಡೆಯಿತು. ವಾರ್ಷಿಕ ಸಾಮಾನ್ಯ ಸಭೆಯ ಅಧ್ಯಕ್ಷತೆಯನ್ನು ಸಹಕಾರಿಯ ಅಧ್ಯಕ್ಷರಾದ ಸಾಹಿತ್ಯ ವಹಿಸಿ ಮಾತನಾಡಿದರು.

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶೈಲೇಶ್‌ 2021-22ನೇ ಸಾಲಿನ ಲೆಕ್ಕಪರಿಶೋಧನಾ ವರದಿ ಮತ್ತು ಆರ್ಥಿಕ ತಃಖ್ತೆಗಳನ್ನು ಸಭೆಯಲ್ಲಿ ಮಂಡಿಸಿದರು.

ಸಹಕಾರಿಯ ಸಭೆಯಲ್ಲಿ ನಿರ್ದೇಶಕರುಗಳಾದ ಶಾಂತಿರಾಜ್‌ ಹೆಗ್ಡೆ, ಅನಿಲ್‌ ಕುಮಾರ್‌ ಜೈನ್‌, ರವಿ.ಜಿ., ಮಂಜುನಾಥ್‌ ಮುದ್ರಾಡಿ, ಅರುಣ್‌ ಕುಮಾರ್‌, ಉಮೇಶ್‌ ಶೆಟ್ಟಿ, ಶ್ರೀಕಾಂತ್‌ ಮತ್ತು ನಿತೇಶ್‌.ಎಂ.ಶೆಟ್ಟಿ ಉಪಸ್ಥಿತರಿದ್ದರು.

ಸಹಕಾರಿಯ ಉಪಾಧ್ಯಕ್ಷರಾದ ಡಾ. ಸತೀಶ್‌ ಶೆಟ್ಟಿ ಸ್ವಾಗತಿಸಿ, ನಿರ್ದೇಶಕಿ ಜ್ಯೋತಿ ಪದ್ಮನಾಭ ಭಂಡಿ ವಂದಿಸಿದರು. ಸಂತೋಷ್‌ ನೆಲ್ಲಿಕಾರು ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಯಾ: ಗ್ರಾಮೀಣ ಕ್ರೀಡಾಕೂಟ

ಕಾರ್ಕಳ, ಜ.20: ಭಾರತ ಸರಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ, ಮೈ...

ಕೆ.ಎಂ.ಸಿ ಮಣಿಪಾಲ: ಕಾರ್ಪೊರೇಟ್ ಕ್ರಿಕೆಟ್ ಲೀಗ್ 2025 ಸಂಪನ್ನ

ಮಣಿಪಾಲ, ಜ.20: ಕಾರ್ಪೊರೇಟ್ ಸಂಸ್ಥೆಗಳು, ಬ್ಯಾಂಕ್‌ಗಳು, ವೈದ್ಯಕೀಯ ಸಂಘಗಳು, ಆಸ್ಪತ್ರೆಗಳು ಮತ್ತು...

‘ಮನ್ ಕಿ ಬಾತ್’ ಕಾರ್ಯಕ್ರಮದಲ್ಲಿ ಚುನಾವಣಾ ಆಯೋಗವನ್ನು ಶ್ಲಾಘಿಸಿದ ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಜ.20: ಜನರ ಶಕ್ತಿಯನ್ನು ಬಲಪಡಿಸಲು ತಂತ್ರಜ್ಞಾನದ ಶಕ್ತಿಯನ್ನು ಚುನಾವಣಾ ಆಯೋಗ...

ವೈವಾಹಿಕ ಜೀವನಕ್ಕೆ ಕಾಲಿಟ್ಟ ನೀರಜ್ ಚೋಪ್ರಾ

ಯು.ಬಿ.ಎನ್.ಡಿ., ಜ.20: ಪ್ರಸಿದ್ಧ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ ವೈವಾಹಿಕ ಜೀವನಕ್ಕೆ...
error: Content is protected !!