Friday, September 20, 2024
Friday, September 20, 2024

ಶಿರಿಯಾರ- ಪೋಷಣ್ ಅಭಿಯಾನ ಕಾರ್ಯಕ್ರಮ

ಶಿರಿಯಾರ- ಪೋಷಣ್ ಅಭಿಯಾನ ಕಾರ್ಯಕ್ರಮ

Date:

ಉಡುಪಿ: ಶಿಶು ಅಭಿವೃದ್ಧಿ ಇಲಾಖೆ ಬ್ರಹ್ಮಾವರ ಹಾಗೂ ಶಿರಿಯಾರ ಗ್ರಾಮ ಪಂಚಾಯತ್ ಸಹಯೋಗದೊಂದಿಗೆ ಪೋ಼ಷಣ್ ಅಭಿಯಾನ ಕಾರ್ಯಕ್ರಮವು ಶಿರಿಯಾರ ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.

ಗ್ರಾಮ ಪಂಚಾಯತ್ ಅಧ್ಯಕ್ಷ ಸುಧೀಂದ್ರ ಶೆಟ್ಟಿ ಕಾರ್ಯಕ್ರಮ ಉದ್ಘಾಟಿಸಿದರು. ಶಿಶು ಮತ್ತು ಮಹಿಳಾ ಯೋಜನಾ ಇಲಾಖೆಯ ವಲಯ ಮೇಲ್ವಿಚಾರಕಿ ಭಾಗೀರಥಿ ಪೋಷಣ್ ಅಭಿಯಾನ ಕಾರ್ಯಕ್ರಮದ ಕುರಿತು ಮಾಹಿತಿ ನೀಡಿದರು.

ಪಂಚಾಯತ್ ಅಭಿವೃದ್ಧಿ ಅಧಿಕಾರಿ ಸುಮನ.ಕೆ,, ಪಂಚಾಯತ್ ಸದಸ್ಯರಾದ ಪ್ರದೀಪ್ ಬಲ್ಲಾಳ್, ಹರೀಶ್ ಕಾಂಚನ್, ಚಂದ್ರ ಶೆಟ್ಟಿ, ಸಂಜೀವ ಪೂಜಾರಿ, ಗಾಯತ್ರಿ, ಭಾರತಿ ಹಾಗೂ ಮೀನಾಕ್ಷಿ, ಗ್ರಾಮ ಲೆಕ್ಕಾಧಿಕಾರಿ ಶರತ್ ಶೆಟ್ಟಿ, ಆರೋಗ್ಯ ಉಪಕೇಂದ್ರದ ಸಿಬ್ಬಂದಿಗಳು, ಶಾಲಾ ಮುಖ್ಯ ಶಿಕ್ಷಕರು, ಗ್ರಾಮ ಪಂಚಾಯತ್ ಸಿಬ್ಬಂದಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಗ್ರಂಥಾಲಯ ಮೇಲ್ವಿಚಾರಕಿ, ಸಂಜೀವಿನಿ ಒಕ್ಕೂಟದ ಸದಸ್ಯರು, ಸ್ತ್ರೀ ಶಕ್ತಿ ಸಂಘದ ಸದಸ್ಯರು ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸ್ತ್ರೀ ಶಕ್ತಿ ಸಂಘದ ಸದಸ್ಯರು ತಯಾರಿಸಿದ ವಿವಿಧ ಬಗೆಯ ಸಾಂಪ್ರಾದಾಯಿಕ ಆಹಾರ ತಿನಿಸುಗಳ ಪ್ರದರ್ಶನ ನಡೆಯಿತು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!