Monday, September 23, 2024
Monday, September 23, 2024

ಉಚ್ಚಿಲ ದೇವಳಕ್ಕೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ ಭೇಟಿ

ಉಚ್ಚಿಲ ದೇವಳಕ್ಕೆ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ ಭೇಟಿ

Date:

ಕಾಪು: ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನದ ನವರಾತ್ರಿ ಮಹೋತ್ಸವದ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ರಾಜೇಶ್ ಜಿ. ದೇವಸ್ಥಾನಕ್ಕೆ ಭೇಟಿ ನೀಡಿ ಶ್ರೀ ದೇವರ ದರ್ಶನ ಪಡೆದರು. ದೇವಸ್ಥಾನದ ವತಿಯಿಂದ ದಕ್ಷಿಣ ಕನ್ನಡ ಮೊಗವೀರ ಮಹಾಜನ ಸಂಘದ ಅಧ್ಯಕ್ಷರಾದ ಜಯ ಸಿ. ಕೋಟ್ಯಾನ್ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮೊಗವೀರ ಮಹಾಜನ ಸಂಘದ ಗೌರವ ಸಲಹೆಗಾರರಾದ ನಾಡೋಜ ಡಾ ಜಿ. ಶಂಕರ್, ಬಿಜೆಪಿ ಹಿಂದುಳಿದ ವರ್ಗಗಳ ಮೋರ್ಚಾದ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್ ಸುವರ್ಣ, ಬಿಜೆಪಿ ಮುಖಂಡರಾದ ಪ್ರಸಾದ್, ನಯನ ಗಣೇಶ್, ಕೇಸರಿ ಯುವರಾಜ್ ಮೊದಲಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ದಸರಾ ಪ್ರದರ್ಶನಕ್ಕೆ ಕಲಾಕೃತಿ ಆಹ್ವಾನ

ಬೆಂಗಳೂರು, ಸೆ.21: ನಾಡಹಬ್ಬ ಮೈಸೂರು ದಸರಾ ಮಹೋತ್ಸವ - 2024ರಲ್ಲಿ ಲಲಿತಕಲೆ...

ಮ್ಯಾಕ್ಸಿಕ್ಯಾಬ್ ನ ಜಿಪಿಎಸ್ ಹಾಗೂ ಪ್ಯಾನಿಕ್ ಬಟನ್ ಕಡ್ಡಾಯ ನಿಯಮ ಸಡಿಲಿಕೆಗೆ ಮನವಿ

ಬೆಂಗಳೂರು, ಸೆ.22: ಉಡುಪಿ ಜಿಲ್ಲಾ ಟ್ಯಾಕ್ಸಿ ಮೆನ್ ಮತ್ತು ಮ್ಯಾಕ್ಸಿಕ್ಯಾಬ್ ಅಸೋಸಿಯೇಷನ್...

ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ: ಭಾಸ್ಕರ್ ಸ್ವಾಮಿ

ಕೋಟ, ಸೆ.22: ಕೃಷಿ ಕಾಯಕಕ್ಕೆ ಪ್ರೋತ್ಸಾಹ ಅಗತ್ಯ. ಈ ನಿಟ್ಟಿನಲ್ಲಿ ಪಂಚವರ್ಣದ...

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...
error: Content is protected !!