Monday, September 7, 2026
Monday, September 7, 2026

ತುಳಸಿ ಸಂಕೀರ್ತನಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

ತುಳಸಿ ಸಂಕೀರ್ತನಾ ಸ್ಪರ್ಧೆಯ ಬಹುಮಾನ ವಿತರಣಾ ಕಾರ್ಯಕ್ರಮ

Date:

ಉಡುಪಿ: ಶ್ರೀ ಕೃಷ್ಣ ಮಠದ ಮಧ್ವಮಂಟಪದಲ್ಲಿ ಪರ್ಯಾಯ ಅದಮಾರು ಮಠದ ಆಶ್ರಯದಲ್ಲಿ ತುಳು ಶಿವಳ್ಳಿ ಮಾಧ್ವ ಮಹಾಮಂಡಲ (ರಿ.) ಉಡುಪಿ ಇವರ ಸಂಯೋಜನೆಯಲ್ಲಿ ತುಳಸಿ ಸಂಕೀರ್ತನಾ ಸ್ಪರ್ಧೆಯಲ್ಲಿ ವಿಜೇತರಾದ ತಂಡಗಳಿಗೆ ಬಹುಮಾನ ವಿತರಣಾ ಕಾರ್ಯಕ್ರಮ ನಡೆಯಿತು.

ಪರ್ಯಾಯ ಪೀಠಾಧೀಶರಾದ ಶ್ರೀ ಈಶಪ್ರಿಯತೀರ್ಥ ಶ್ರೀಪಾದರು ಅನುಗ್ರಹ ಸಂದೇಶ ನೀಡಿದರು. ಪುರುಷರ, ಮಹಿಳೆಯರ, ಬಾಲಕರ ವಿಭಾಗದಲ್ಲಿ ವಿಜೇತರಿಂದ ಸಂಕೀರ್ತನೆ ನಡೆಯಿತು.

ಅಭ್ಯಾಗತರಾಗಿ ಉದ್ಯಮಿಗಳಾದ ರಂಜನ್ ಕಲ್ಕೂರ, ಬಾಲಾಜಿ ರಾಘವೇಂದ್ರ ಆಚಾರ್ಯ, ಕರ್ನಾಟಕ ಬ್ಯಾಂಕಿನ ಉಡುಪಿ ಪ್ರಾದೇಶಿಕ ಉಪಮಹಾಪ್ರಭಂದಕರಾದ ರಾಜಗೋಪಾಲ ತಂತ್ರಿ ಮತ್ತು ತುಳು ಶಿವಳ್ಳಿ ಮಾಧ್ವ ಮಹಾಮಂಡಲ (ರಿ.) ಪದಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಅಜ್ಞಾನದ ಕ್ತತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವವರೇ ಶಿಕ್ಷಕರು: ಸಂಸದ ಕೋಟ ಶ್ರೀನಿವಾಸ ಪೂಜಾರಿ

ಉಡುಪಿ, ಸೆ.6: ಅಜ್ಞಾನದ ಕತ್ತಲೆಯಿಂದ ಸುಜ್ಞಾನದ ಬೆಳಕಿನೆಡೆಗೆ ಕರೆದೊಯ್ಯುವ ವ್ಯಕ್ತಿಯೇ ಶಿಕ್ಷಕ....

ಸೆ. 9: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಸೆ.6: ನಗರದ ಕಲ್ಸಂಕ ಅಂಬಾಗಿಲು ರಸ್ತೆಯಲ್ಲಿರುವ ಸಾನ್ವಿ ಟ್ರೇರ‍್ಸ್ನಲ್ಲಿ ಸೆಪ್ಟೆಂಬರ್...

ಮಣಿಪಾಲ ಜ್ಞಾನಸುಧಾ: ಶಿಕ್ಷಕರ ದಿನಾಚರಣೆ; ನಿವೃತ್ತ ಶಿಕ್ಷಕರಿಗೆ ಸನ್ಮಾನ

ಮಣಿಪಾಲ, ಸೆ.6: ಮಣಿಪಾಲ ಜ್ಞಾನಸುಧಾ ಪದವಿ ಪೂರ್ವ ಕಾಲೇಜು ವಿದ್ಯಾ ನಗರದಲ್ಲಿ...

ಡಾ. ಪಾರ್ವತಿ ಜಿ. ಐತಾಳರ ಎರಡು ಕೃತಿಗಳ ಲೋಕಾರ್ಪಣೆ

ಕುಂದಾಪುರ, ಸೆ.3: ಸಣ್ಣ ಕಥೆಗಳು ಮನುಷ್ಯನ ಜೀವನದಲ್ಲಿ ಅವನನ್ನು ಗಾಢವಾಗಿ ತಟ್ಟುವ...
error: Content is protected !!