Sunday, November 24, 2024
Sunday, November 24, 2024

ಶಿಕ್ಷಕರ ನೇಮಕಾತಿ: ದಾಖಲೆ ಪರಿಶೀಲನೆ

ಶಿಕ್ಷಕರ ನೇಮಕಾತಿ: ದಾಖಲೆ ಪರಿಶೀಲನೆ

Date:

ಉಡುಪಿ: ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರ (6 ರಿಂದ 8 ನೇ ತರಗತಿ) ನೇರ ನೇಮಕಾತಿಗೆ ಸಂಬಂಧಿಸಿದಂತೆ 1:2 ತಾತ್ಕಾಲಿಕ ಪರಿಶೀಲನಾ ಪಟ್ಟಿಯನ್ನು http://schooleducation.kar.nic.inನಲ್ಲಿ ಪ್ರಕಟಿಸಲಾಗಿರುತ್ತದೆ.

ಸದರಿ ಅಭ್ಯರ್ಥಿಗಳ ಮೂಲ ದಾಖಲೆಗಳ ಪರಿಶೀಲನೆ ಕಾರ್ಯವು, ಮಣಿಪಾಲದ ರಜತಾದ್ರಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ನಡೆಯಲಿದ್ದು, ಅಭ್ಯರ್ಥಿಗಳ ಆಯ್ಕೆ ಪಟ್ಟಿಯಲ್ಲಿನ ಸಮಾಜ ವಿಷಯದ 1 ರಿಂದ 40 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಅಕ್ಟೋಬರ್ 6 ರಂದು ಬೆಳಗ್ಗೆ ಹಾಗೂ 41 ರಿಂದ 100 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಮಧ್ಯಾಹ್ನ, ಅ. 7 ರಂದು 101 ರಿಂದ 150 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳು ಬೆಳಗ್ಗೆ, 151 ರಿಂದ 181 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಮಧ್ಯಾಹ್ನ ಹಾಗೂ ಗಣಿತ ಮತ್ತು ವಿಜ್ಞಾನ ವಿಷಯದ 01 ರಿಂದ 20 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಮಧ್ಯಾಹ್ನ, 21 ರಿಂದ 70 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಅ. 10 ರ ಬೆಳಗ್ಗೆ ಹಾಗೂ 71 ರಿಂದ 120 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಮಧ್ಯಾಹ್ನ ಮತ್ತು ಅ. 11 ರಂದು 121 ರಿಂದ 177 ರ ವರೆಗಿನ ಕ್ರಮ ಸಂಖ್ಯೆಯ ಅಭ್ಯರ್ಥಿಗಳಿಗೆ ಬೆಳಗ್ಗೆ, 1 ರಿಂದ 23 ರ ವರೆಗಿನ ಕ್ರಮ ಸಂಖ್ಯೆಯ ಜೀವಶಾಸ್ತç ವಿಷಯದ ಶಿಕ್ಷಕರಿಗೆ ಹಾಗೂ 1 ರಿಂದ 36 ರ ವರೆಗಿನ ಆಂಗ್ಲಭಾಷಾ ಶಿಕ್ಷಕರಿಗೆ ಮಧ್ಯಾಹ್ನದ ಅವಧಿಯಲ್ಲಿ ಮೂಲ ದಾಖಲೆಗಳ ಪರಿಶೀಲನೆ ನಡೆಯಲಿದೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.28: ನರೇಂದ್ರ ಎಸ್ ಗಂಗೊಳ್ಳಿ ಅವರ ‘ನಿಭೃತ’ ಪತ್ತೇದಾರಿ ಕಾದಂಬರಿ ಬಿಡುಗಡೆ

ಉಡುಪಿ, ನ.23: ಸರಸ್ವತಿ ವಿದ್ಯಾಲಯ ಪದವಿಪೂರ್ವ ಕಾಲೇಜಿನ ವಾಣಿಜ್ಯಶಾಸ್ತ್ರ ಉಪನ್ಯಾಸಕ ಮತ್ತು...

ವಯನಾಡ್: ಪ್ರಿಯಾಂಕಾ ಗಾಂಧಿಗೆ ಐತಿಹಾಸಿಕ ಗೆಲುವು

ವಯನಾಡ್, ನ.23: ಕೇರಳದ ವಯನಾಡ್ ಲೋಕಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ನಾಯಕಿ...

ಉಪಚುನಾವಣೆಯಲ್ಲಿ ಕಾಂಗ್ರೆಸ್ ಕ್ಲೀನ್ ಸ್ವೀಪ್- ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು: ಮುಖ್ಯಮಂತ್ರಿ ಸಿದ್ದರಾಮಯ್ಯ

ಬೆಂಗಳೂರು, ನ.23: ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್...

ಮಹಾರಾಷ್ಟ್ರದ ಗೆಲುವು ಅಭಿವೃದ್ಧಿ ಮತ್ತು ಉತ್ತಮ ಆಡಳಿತದ ಗೆಲುವು: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ನ.23: ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಗೆಲುವು ಉತ್ತಮ...
error: Content is protected !!