Monday, January 20, 2025
Monday, January 20, 2025

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ

ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನ: ಅವಧಿ ವಿಸ್ತರಣೆ

Date:

ಉಡುಪಿ: ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ವತಿಯಿಂದ ಸರಕಾರಿ, ಅನುದಾನಿತ ಮತ್ತು ಮಾನ್ಯತೆ ಪಡೆದ ಶಾಲೆಗಳಲ್ಲಿ ಅಭ್ಯಾಸ ಮಾಡುತ್ತಿರುವ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳಿಂದ ರಾಷ್ಟೀಯ ವಿದ್ಯಾರ್ಥಿವೇತನ ಪೋರ್ಟಲ್‌ನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸುವ ಅಕ್ಟೋಬರ್ 15 ರ ವರೆಗೆ ವಿಸ್ತರಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಇಲಾಖೆಯ ವೆಬ್‌ಸೈಟ್ https://dom.karnataka.gov.in/udupi/public, ಸಹಾಯವಾಣಿ ಸಂಖ್ಯೆ 8277799990 ಅಥವಾ ಉಡುಪಿ ದೂ.ಸಂಖ್ಯೆ: 0820-2574596, ಕಾರ್ಕಳ ದೂ.ಸಂಖ್ಯೆ : 08258-231101 ಹಾಗೂ ಕುಂದಾಪುರ ದೂ.ಸಂಖ್ಯೆ: 08254-230370 ತಾಲೂಕು ಮಾಹಿತಿ ಕೇಂದ್ರಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!