Monday, June 1, 2026
Monday, June 1, 2026

ಕೆಮ್ಮಣ್ಣು- ವಿಶಿಷ್ಟ ರೀತಿಯಲ್ಲಿ ಗಾಂಧೀ ಜಯಂತಿ

ಕೆಮ್ಮಣ್ಣು- ವಿಶಿಷ್ಟ ರೀತಿಯಲ್ಲಿ ಗಾಂಧೀ ಜಯಂತಿ

Date:

ಕೆಮ್ಮಣ್ಣು: ಸ.ಪ.ಪೂರ್ವ ಕಾಲೇಜು ಕೆಮ್ಮಣ್ಣು ಇಲ್ಲಿ ಗಾಂಧೀ ಜಯಂತಿಯ ಅಂಗವಾಗಿ ಸ್ವಚ್ಛತಾ ಅಭಿಯಾನ ಕಾರ್ಯಕ್ರಮ ಕಾಲೇಜಿನ ಪ್ರಾಂಶುಪಾಲರಾದ ಲಕ್ಷೀನಾರಾಯಣ ಅವರ ಅಧ್ಯಕ್ಷತೆಯಲ್ಲಿ ನಡೆಯಿತು. ಎಸ್.ಡಿ.ಎಂ.ಸಿ ಉಪಾಧ್ಯಕ್ಷರಾದ ನಂದಕಿಶೋರ್ ಅವರು ಪ್ರಾಸ್ತಾವಿಕ ಮಾತುಗಳನ್ನಾಡಿದರು.

ಸಿಡಿಸಿ ಉಪಾಧ್ಯಕ್ಷರಾದ ಸತೀಶ್ ಶೆಟ್ಟಿ ಸ್ವಾಗತಿಸಿದರು. ಮುಖ್ಯ ಅತಿಥಿ ಮಿಲಾಗ್ರಿಸ್ ಕಾಲೇಜಿನ ನಿವೃತ್ತ ಪ್ರಾಂಶುಪಾಲರಾದ ಡಾ. ನೇರಿ ಕರ್ನೇಲಿಯೋ ಅವರು ಗಾಂಧೀ ಜಯಂತಿಯ ಮಹತ್ವವನ್ನು ತಿಳಿಸಿದರು.

ಯುವ ಉದ್ಯಮಿ ಪ್ರಸಾದ್ ರಾಜ್ ಕಾಂಚನ್, ತೋನ್ಸೆ ಗ್ರಾಮ ಪಂಚಾಯತ್, ಸ್ವಚ್ಛ ಭಾರತ್ ಫ್ರೆಂಡ್ಸ್, ಗಣಪತಿ ಸೇವಾ ಸಹಕಾರಿ ಸಂಘ ಕೆಮ್ಮಣ್ಣು, ಹಳೆ ವಿದ್ಯಾರ್ಥಿ ಸಂಘ, ಲಯನ್ಸ್ & ಲಿಯೋ ಕ್ಲಬ್, ಉಡುಪಿ ಇಂದ್ರಾಳಿ, ಲಯನ್ಸ್ & ಲಿಯೋ ಕ್ಲಬ್ ಕಲ್ಯಾಣಪುರ, ಲಯನ್ಸ್ ಕ್ಲಬ್ ಸಂತೆಕಟ್ಟೆ, ಲಯನ್ಸ್ ಕ್ಲಬ್ ಚೇತನಾ ಉಡುಪಿ, ಜೇಸೀಸ್ ಕಲ್ಯಾಣಪುರ, ಕೆಥೋಲಿಕ್ ಸಭಾ ಕಲ್ಯಾಣಪುರ, ನಿರ್ಮಲ್ ತೋನ್ಸೆ, ಹಂಪನಕಟ್ಟೆ ಫ್ರೆಂಡ್ಸ್, ಕಂಡಾಳ ಫ್ರೆಂಡ್ಸ್ ನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ಸಭಾ ಕಾರ್ಯಕ್ರಮದ ನಂತರ ನಡೆದ ಸ್ವಚ್ಚತಾ ಕಾರ್ಯದಲ್ಲಿ ಪಾಲ್ಗೊಂಡರು.

ಕನ್ನಡ ಅಧ್ಯಾಪಕಿ ಶಾಲಿನಿ ಕೆ. ಎನ್ ಕಾರ್ಯಕ್ರಮ ನಿರೂ‌ಪಿಸಿದರು. ಮುಖ್ಯ ಶಿಕ್ಷಕಿ ವಂದನಾ ವಂದಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ರಾಘವೇಂದ್ರ ಚಾರಿಟೇಬಲ್ ಸಂಸ್ಥೆ: ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ ಧನಸಹಾಯ

ಉಡುಪಿ, ಜೂ.1: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಸಂಸ್ಥೆ ವತಿಯಿಂದ ಬಡ ವಿದ್ಯಾರ್ಥಿಗಳ ವಿದ್ಯಾಭ್ಯಾಸಕ್ಕಾಗಿ...

ನೆನಪಿನ ತೋರಣ ಕೃತಿ ಬಿಡುಗಡೆ

ಕೊಡವೂರು, ಜೂ.1: ಎಪ್ಪತ್ತು ವರುಷಗಳ ಸಾರ್ಥಕ ಜೀವನವನ್ನು ನಡೆಸುತ್ತಿರುವ ಕೊಡವೂರು ಅಗ್ರಹಾರ...

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...
error: Content is protected !!