Monday, June 1, 2026
Monday, June 1, 2026

ಹಾವಂಜೆ- ಯುವ ಕ್ರೀಡಾ ಸಾಧಕಿಗೆ ಸನ್ಮಾನ

ಹಾವಂಜೆ- ಯುವ ಕ್ರೀಡಾ ಸಾಧಕಿಗೆ ಸನ್ಮಾನ

Date:

ಹಾವಂಜೆ: ಶರನ್ನವರಾತ್ರಿಯ ಪ್ರಯುಕ್ತ ಹಾವಂಜೆ ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಶ್ರೀ ದುರ್ಗಾ ಸಾರ್ವಜನಿಕ ಶಾರದೋತ್ಸವ ಸಮಿತಿಯ ವತಿಯಿಂದ ನಡೆದ ಸಾರ್ವಜನಿಕ ಶಾರದೋತ್ಸವ ಸಮಾರಂಭದಲ್ಲಿ, ಶಿವಮೊಗ್ಗದಲ್ಲಿ ನಡೆದ ಅಂತರಾಷ್ಟ್ರೀಯ ಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಚಿನ್ನದ ಪದಕ ಗೆದ್ದಿರುವ ರಿಯಾ ಗಣೇಶ್ ಶೆಟ್ಟಿಯವರನ್ನು ಸನ್ಮಾನಿಸಲಾಯಿತು.

ಶಾರದೋತ್ಸವ ಸಮಿತಿಯ ಅಧ್ಯಕ್ಷರಾದ ಮಹೇಶ್ ಶೆಟ್ಟಿ ದಾಸಬೆಟ್ಟು, ದೇವಳದ ಅರ್ಚರಕಾದ ರಾಜಾರಾಮ ಮಧ್ಯಸ್ಥ, ಬೆಂಗಳೂರಿನ ಉದ್ಯಮಿ ಸಂತೋಷ ಶೆಟ್ಟಿ, ದೇವಳದ ವ್ಯವಸ್ಥಾಪನಾ ಸಮಿತಿಯ ಸದಸ್ಯರಾದ ಮಮತಾ ಮೊರಾರ್ಜಿ ಶೆಟ್ಟಿ, ಸುಂದರ್ ಕೋಟ್ಯಾನ್, ಸಂತೋಷ ಪಾಣ, ಗಣೇಶ್ ಶೆಟ್ಟಿ, ಜಯಲಕ್ಷ್ಮೀ ಶೆಟ್ಟಿ, ಶಂಕರ್ ಶೆಟ್ಟಿ, ರಂಜಿತ್ ಶೆಟ್ಟಿ, ವಿಶ್ವನಾಥ್ ಶೆಟ್ಟಿ, ಸ್ಥಾಪಕಾಧ್ಯಕ್ಷ ಪ್ರಶಾಂತ್ ಶೆಟ್ಟಿ ಮತ್ತು ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು...

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...
error: Content is protected !!