Thursday, November 19, 2026
Thursday, November 19, 2026

ಅ. 11- ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ

ಅ. 11- ಕಾಪು ಶ್ರೀ ಹಳೇ ಮಾರಿಯಮ್ಮ ದೇವಸ್ಥಾನದಲ್ಲಿ ಚಂಡಿಕಾಯಾಗ

Date:

ಕಾಪು: ಶ್ರೀ ಹಳೇ ಮಾರಿಯಮ್ಮ ದೇವಸ್ಥಾನ ಕಾಪು ನವರಾತ್ರಿ ಮಹೋತ್ಸವ ಪ್ರಯುಕ್ತ ವರ್ಷಂಪ್ರತಿ ಜರಗುವ ಚಂಡಿಕಾಯಾಗ, ಮಹಾ ಪೂರ್ಣಾಹುತಿ ಹಾಗೂ ಸಾರ್ವಜನಿಕ ಅನ್ನಸಂತರ್ಪಣೆ ಕಾರ್ಯಕ್ರಮವು ಅಕ್ಟೋಬರ್ 11 ಮಂಗಳವಾರ ಜರಗಲಿದೆ.

ಕಾರ್ಯಕ್ರಮದ ವಿವರಗಳು: ಬೆಳಿಗ್ಗೆ 8.00 ಗಂಟೆಗೆ ಮಹಾಪ್ರಾರ್ಥನೆ, ಪೂರ್ವಾಹ್ನ 11.30 ಚಂಡಿಕಾಯಾಗದ ಮಹಾಪೂರ್ಣಾಹುತಿ, ಪಲ್ಲಪೂಜೆ, ಅನ್ನ ಸಂತರ್ಪಣೆ., ಅಪರಾಹ್ನ 3.00 ಗಂಟೆಗೆ ಶ್ರೀ ದೇವಿಗೆ ಪ್ರಸನ್ನ ಪೂಜೆ, ಮೈದರ್ಶನ ಸೇವೆ, ಅಭಯ ಪ್ರಸಾದ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...

‘ಋತು ತಾರೆ’ ವಿನೂತನ ಕಾರ್ಯಕ್ರಮ

ಬೆಂಗಳೂರು, ನ.೧೯: ಮಹಿಳೆಯರ ಮಧ್ಯವಯಸ್ಸಿನಲ್ಲಿ ಎದುರಾಗುವ ಆರೋಗ್ಯ ಸಮಸ್ಯೆಗಳನ್ನು ಗುರುತಿಸಿ, ಸೂಕ್ತ...

ಬಂಟ್ವಾಳ: ಹೊಂಡ-ಗುಂಡಿಗಳ ವರದಿ ಬಗ್ಗೆ ಸಿಎಂ ಕಛೇರಿ ಸ್ಪಂದನೆ

ಬಂಟ್ವಾಳ, ನ.19: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಮೂಲಕ ಹಾದುಹೋಗುವ...

ಮುರಳಿ ಕಡೆಕಾರ್ ಇವರಿಗೆ ಶಾರದಾಕೃಷ್ಣ ಪ್ರಶಸ್ತಿ-2027

ಉಡುಪಿ, ನ.18: ಹೆಬ್ರಿಯ ರಾಘವೇಂದ್ರ ಚಾರಿಟೇಬಲ್ ಟ್ರಸ್ಟ್ ಪ್ರಾಯೋಜಕತ್ವದಲ್ಲಿ ಸಂಸ್ಕೃತಿ ವಿಶ್ವ...
error: Content is protected !!