Friday, September 20, 2024
Friday, September 20, 2024

ಅ. 15- ಮೆಸ್ಕಾಂ ಫೋನ್ ಇನ್ ಕಾರ್ಯಕ್ರಮ

ಅ. 15- ಮೆಸ್ಕಾಂ ಫೋನ್ ಇನ್ ಕಾರ್ಯಕ್ರಮ

Date:

ಉಡುಪಿ: ಮೆಸ್ಕಾಂ ಇಲಾಖೆಯ ವತಿಯಿಂದ ಕಾರ್ಕಳ ಮತ್ತು ಹೆಬ್ರಿ ತಾಲೂಕು ವ್ಯಾಪ್ತಿಯ ವಿದ್ಯುತ್ ಗ್ರಾಹಕರ ಅನುಕೂಲಕ್ಕಾಗಿ ಅಕ್ಟೋಬರ್ 15 ರಂದು ಮಧ್ಯಾಹ್ನ 3.30 ರಿಂದ 4.30 ರವರೆಗೆ ಮೆಸ್ಕಾಂ ಫೋನ್-ಇನ್ ಕಾರ್ಯಕ್ರಮವನ್ನು ಕಾರ್ಕಳ ವಿಭಾಗ ಕಚೇರಿಯಲ್ಲಿ ಆಯೋಜಿಸಲಾಗಿದೆ.

ಗ್ರಾಹಕರು ದೂರವಾಣಿ ಸಂಖ್ಯೆ : 8277882642, 8277882896, 8277882644, 9480833011, 08258-200488 ಅನ್ನು ಸಂಪರ್ಕಿಸಿ ತಮ್ಮ ಅಹವಾಲುಗಳನ್ನು ಸಲ್ಲಿಸಬಹುದಾಗಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!