ಉಡುಪಿ: ಉಡುಪಿ ನಗರಸಭಾ ವ್ಯಾಪ್ತಿಯ ಬಜೆ ನೀರು ಸರಬರಾಜು ಕೇಂದ್ರದ ವಿದ್ಯುತ್ ಸರಬರಾಜು ಮಾರ್ಗದಲ್ಲಿ ಮೆಸ್ಕಾಂ ಇಲಾಖಾ ವತಿಯಿಂದ ದುರಸ್ತಿ ಕಾರ್ಯ ಇರುವುದರಿಂದ, ಡಿಸೆಂಬರ್ 7 ರಂದು ನಗರಸಭಾ ವ್ಯಾಪ್ತಿಯಲ್ಲಿ ನೀರು ಸರಬರಾಜಿನಲ್ಲಿ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಪ್ರಕಟಣೆ ತಿಳಿಸಿದೆ.
ಡಿ.7- ನೀರು ಸರಬರಾಜಿನಲ್ಲಿ ವ್ಯತ್ಯಯ

ಡಿ.7- ನೀರು ಸರಬರಾಜಿನಲ್ಲಿ ವ್ಯತ್ಯಯ
Date: