Wednesday, November 18, 2026
Wednesday, November 18, 2026

ಕೋಟ್ಪಾ ದಳದಿಂದ ದಾಳಿ

ಕೋಟ್ಪಾ ದಳದಿಂದ ದಾಳಿ

Date:

ಉಡುಪಿ: ಜಿಲ್ಲೆಯಲ್ಲಿ ಕೋಟ್ಪಾ ಕಾಯಿದೆಯನ್ನು ಅನುಷ್ಠಾನಗೊಳಿಸುವ ಸಲುವಾಗಿ ತಂಬಾಕು ನಿಯಂತ್ರಣ ತನಿಖಾ ದಳದ ವತಿಯಿಂದ ಬ್ರಹ್ಮಾವರ ತಾಲೂಕು ಸೈಬ್ರಕಟ್ಟೆ ಸುತ್ತಮುತ್ತ ಪ್ರದೇಶಗಳ ತಂಬಾಕು ಮಾರಾಟದ ಅಂಗಡಿ, ಹೋಟೆಲ್, ಬಾರ್ ಮತ್ತು ರೆಸ್ಟೋರೆಂಟ್‌ಗಳ ಮೇಲೆ ಇಂದು ದಾಳಿ ನಡೆಸಿ ಸೆಕ್ಷನ್ 4, 6(ಎ) ಮತ್ತು 6(ಬಿ) ಅಡಿಯಲ್ಲಿ 43 ಪ್ರಕರಣ ದಾಖಲಿಸಿ ರೂ. 3300 ದಂಡ ವಸೂಲಿ ಮಾಡಲಾಯಿತು.

ಉಡುಪಿ ತಾಲೂಕು ಆರೋಗ್ಯಾಧಿಕಾರಿ ಡಾ. ವಾಸುದೇವ ಉಪಾಧ್ಯಾಯ, ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗಾರ್, ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ, ಬ್ರಹ್ಮಾವರ ಪೊಲೀಸ್ ಠಾಣೆಯ ಎ.ಎಸ್.ಐ ಸುಧಾಕರ್, ಜಿಲ್ಲಾ ಆಸ್ಪತ್ರೆಯ ಮನಃಶಾಸ್ತ್ರಜ್ಞ ದಿನೇಶ್ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50 ರ ರಿಯಾಯಿತಿ

ಉಡುಪಿ, ನ.17: ಕನ್ನಡ ರಾಜ್ಯೋತ್ಸವದ ಅಂಗವಾಗಿ 2026 ರ ನವೆಂಬರ್ ತಿಂಗಳು...

ರಥಬೀದಿ ಕಾಲೇಜಿನಲ್ಲಿ ವಿದ್ಯಾರ್ಥಿವೇತನ ದತ್ತಿ ನಿಧಿ ಸ್ಥಾಪನೆ

ಮಂಗಳೂರು, ನ.17: ಡಾ. ಪಿ. ದಯಾನಂದ ಪೈ-ಪಿ. ಸತೀಶ ಪೈ ಸರ್ಕಾರಿ...

ತೆಂಕನಿಡಿಯೂರು ಕಾಲೇಜು: ಯುವ ನಿಧಿ ಯೋಜನೆ ಅರಿವು ಕಾರ್ಯಕ್ರಮ

ಉಡುಪಿ, ನ.17: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ...
error: Content is protected !!