Friday, September 20, 2024
Friday, September 20, 2024

ರಾಜ್ಯಮಟ್ಟದ ಕರಾಟೆ- ಜ್ಞಾನಸುಧಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ

ರಾಜ್ಯಮಟ್ಟದ ಕರಾಟೆ- ಜ್ಞಾನಸುಧಾ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಬೆಳ್ಳಿ ಪದಕ

Date:

ಕಾರ್ಕಳ: ಪದವಿಪೂರ್ವ ಶಿಕ್ಷಣ ಇಲಾಖೆಯ ವತಿಯಿಂದ ಶಿವಮೊಗ್ಗದಲ್ಲಿ ನಡೆದ ರಾಜ್ಯಮಟ್ಟದ ಕರಾಟೆ ಸ್ಪರ್ಧೆಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ ದ್ವಿತೀಯ ವಿಜ್ಞಾನ ವಿಭಾಗದ ಸುಹಾಸ್‌ ಎಸ್.‌ ಜೋಳದ್‌ ಮತ್ತು ಪ್ರಥಮ ವಿಜ್ಞಾನ ವಿಭಾಗದ ಸ್ತುತಿ ಎಚ್‌. ಬಿ. ಭಾಗವಹಿಸಿ ದ್ವಿತೀಯ ಸ್ಥಾನ ಗಳಿಸಿ ಬೆಳ್ಳಿ ಪದಕವನ್ನು ಪಡೆದು ತೀರ್ಪುಗಾರರಿಂದ ಮೆಚ್ಚುಗೆಗೆ ಒಳಗಾಗಿದ್ದಾರೆ.

ಸಾಧಕ ವಿದ್ಯಾರ್ಥಿಗಳಿಗೆ ಅಜೆಕಾರ್‌ ಪದ್ಮಗೋಪಾಲ್‌ ಎಜ್ಯುಕೇಶನ್‌ ಟ್ರಸ್ಟ್‌ನ ಅಧ್ಯಕ್ಷ ಡಾ. ಸುಧಾಕರ್‌ ಶೆಟ್ಟಿಯವರು ಅಭಿನಂದಿಸಿದ್ದು, ಆಡಳಿತ ಮಂಡಳಿ ಹಾಗೂ ಬೋಧಕ-ಬೋಧಕೇತರ ಸಿಬ್ಬಂದಿ ವರ್ಗ ಹರ್ಷ ವ್ಯಕ್ತಪಡಿಸಿ ಶುಭ ಹಾರೈಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಿಲ್ಲಾಮಟ್ಟದ ಸಮೂಹಗಾನ ಸ್ಪರ್ಧೆ

ಮಂಗಳೂರು, ಸೆ.20: ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮಾಚರಣೆಯ ಪ್ರಯುಕ್ತ ಮಂಗಳೂರಿನಲ್ಲಿ ನಡೆಯಲಿರುವ...

ರೆಡ್‌ಕ್ರಾಸ್ ಚಟುವಟಿಕೆಗಳ ಉದ್ಘಾಟನೆ

ಕುಂದಾಪುರ, ಸೆ.20: ಇಲ್ಲಿನ ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ...

ಜೋರ್ಡಾನ್ ಕುಷ್ಠರೋಗ ಮುಕ್ತ ರಾಷ್ಟ್ರ

ಯು.ಬಿ.ಎನ್.ಡಿ., ಸೆ.20: ವಿಶ್ವ ಆರೋಗ್ಯ ಸಂಸ್ಥೆ ಜೋರ್ಡಾನ್ ಅನ್ನು ಕುಷ್ಠರೋಗವನ್ನು ತೊಡೆದು...

ಸಾಗರ ಸುರಕ್ಷತೆಗಾಗಿ ಎಂಒಯುಗೆ ಭಾರತೀಯ ಕೋಸ್ಟ್ ಗಾರ್ಡ್ ಸಹಿ

ನವದೆಹಲಿ, ಸೆ.20: ಭಾರತೀಯ ಕೋಸ್ಟ್ ಗಾರ್ಡ್ ನವದೆಹಲಿಯಲ್ಲಿ ಸಾಗರ ಸಂರಕ್ಷಣೆಗಾಗಿ ದಿ...
error: Content is protected !!