Thursday, September 3, 2026
Thursday, September 3, 2026

ಭಾರತರತ್ನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಭಾರತರತ್ನ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

Date:

ಉಡುಪಿ: ಭಾರತರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಮಹಾ ಪರಿನಿರ್ವಾಣ ದಿನದ ಅಂಗವಾಗಿ, ಇಂದು ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದಲ್ಲಿನ ಅಂಬೇಡ್ಕರ್ ಅವರ ಪ್ರತಿಮೆಗೆ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು.

ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಬಾಲಕೃಷ್ಣಪ್ಪ, ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕಿ ಪ್ರತಿಭಾ, ಪೌರಾಯುಕ್ತ ಉದಯ ಶೆಟ್ಟಿ, ಜಿಲ್ಲಾ ಸಮಾಜ ಕಲ್ಯಾಣಾಧಿಕಾರಿ ಅನಿತಾ ಮಡ್ಲೂರು, ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರೋಶನ್, ಜಿ.ಪಂ. ಉಪಕಾರ್ಯದರ್ಶಿ ಕಿರಣ ಫಡ್ನೇಕರ್, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸರಾವ್, ತಾಲೂಕು ಸಮಾಜ ಕಲ್ಯಾಣಾಧಿಕಾರಿ ರಮೇಶ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!