Sunday, September 22, 2024
Sunday, September 22, 2024

ಪಡುಬಿದ್ರಿ- ಜನರೇಟರ್ ಆಲ್ಟರ್‌‌ನೇಟರ್‌ ಕಳವು

ಪಡುಬಿದ್ರಿ- ಜನರೇಟರ್ ಆಲ್ಟರ್‌‌ನೇಟರ್‌ ಕಳವು

Date:

ಪಡುಬಿದ್ರಿ: ಕಾಪು ತಾಲೂಕು ತೆಂಕ ಎರ್ಮಾಳು ಗ್ರಾಮದ ಕಲ್ಯಾಣಿ ಪೆಟ್ರೋಲ್ ಪಂಪ್ ಬಳಿ ಇರುವ ಬಿಎಸ್‌‌ಎನ್ಎಲ್ ಟವರ್ ಜಾಗದಲ್ಲಿ ಜನರೇಟರಿಗೆ ಅಳವಡಿಸಿದ ಆಲ್ಟರ್‌‌ನೇಟರ್‌‌ ಕಳವಾಗಿದೆ. ಕಳವಾದ ಜನರೇಟರ್ ಆಲ್ಟರ್‌‌ನೇಟರ್‌ನ ಮೌಲ್ಯ ರೂಪಾಯಿ ರೂ. 40,000 ಆಗಿದೆ. ಈ ಬಗ್ಗೆ ದಿನೇಶ್ ಡಿ ಸಾಲಿಯಾನ್ ನೀಡಿದ ದೂರಿನನ್ವಯ ಪಡುಬಿದ್ರಿ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಸಾಪ ಉಡುಪಿ ತಾಲೂಕು ಘಟಕದಿಂದ ಪುಸ್ತಕಗಳ ಕೊಡುಗೆ

ಉಡುಪಿ, ಸೆ.22: ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಉಡುಪಿ ತಾಲೂಕು...

ಬಾಸ್ಕೆಟ್ ಬಾಲ್: ಎಂ.ಜಿ.ಎಂ ಕಾಲೇಜು ಪ್ರಥಮ; ಕಾರ್ಕಳ ಜ್ಞಾನಸುಧಾ ಮತ್ತು ನಿಟ್ಟೆ ಕಾಲೇಜು ದ್ವಿತೀಯ

ಕಾರ್ಕಳ, ಸೆ.22: ಬಾಸ್ಕೆಟ್‌ಬಾಲ್ ಕ್ರೀಡೆಯು ಯುವಮನಸ್ಸುಗಳನ್ನು ಸೆಳೆಯುತ್ತಿದೆ. ಬಾಸ್ಕೆಟ್‌ಬಾಲ್ ಬಾಕ್ಸ್ನಂತೆ ಕ್ರೀಡಾಳುಗಳ...

ರಾಜ್ಯದ ದೇವಾಲಯಗಳಲ್ಲಿ ಮೊದಲಿನಿಂದಲೂ ಪರಿಶುದ್ಧ ಪ್ರಸಾದ

ಬೆಂಗಳೂರು, ಸೆ. 21: ರಾಜ್ಯದ ಮುಜರಾಯಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಪ್ರಸಾದ,...

ದೇವಾಲಯಗಳಲ್ಲಿ ನಂದಿನಿ ತುಪ್ಪ ಬಳಸಲು ಸೂಚನೆ

ಬೆಂಗಳೂರು, ಸೆ. 21: ರಾಜ್ಯದ ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಲ್ಲಿರುವ ದೇವಸ್ಥಾನಗಳಲ್ಲಿ...
error: Content is protected !!