Friday, September 20, 2024
Friday, September 20, 2024

ಸಂಸ್ಕೃತಿ ಸಂಜೆ ಉದ್ಘಾಟನೆ

ಸಂಸ್ಕೃತಿ ಸಂಜೆ ಉದ್ಘಾಟನೆ

Date:

ಉಡುಪಿ: ಸಂಸ್ಕೃತಿ ಪ್ರತಿಷ್ಠಾನ ಉಡುಪಿ, ನಡುಮನೆ ಸಾಹಿತ್ಯ ವೇದಿಕೆ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಇದರ ಆಶ್ರಯದಲ್ಲಿ ಸಂಸ್ಕೃತಿ ಸಂಜೆ ಕಾರ್ಯಕ್ರಮವು ಮಣಿಪಾಲದ ತಪೋವನದಲ್ಲಿ ಶನಿವಾರ ನಡೆಯಿತು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಅವರು ಡಾ. ಕಾತ್ಯಾಯಿನಿ ಕುಂಜಿಬೆಟ್ಟು ಅವರ ಕವನವನ್ನು ವಾಚಿಸುವ ಮೂಲಕ ಕಾರ್ಯಕ್ರಮ ಉದ್ಘಾಟಿಸಿದರು. ಸಂಸ್ಕೃತಿ ವಿಶ್ವ ಪ್ರತಿಷ್ಠಾನದ ಗೌರವಾಧ್ಯಕ್ಷ ಉಡುಪಿ ವಿಶ್ವನಾಥ ಶೆಣೈ, ಅಧ್ಯಕ್ಷರಾದ ಪ್ರೊ. ಶಂಕರ್, ಸುಹಾಸಂ ಕಾರ್ಯದರ್ಶಿ ಕು.ಗೋ, ಕಾರ್ಯಕ್ರಮದ ಸಂಚಾಲಕಿ ಸಂಧ್ಯಾ ಶೆಣೈ, ಶ್ರೀನಿವಾಸ್ ಉಪಾಧ್ಯ, ತಪೋವನದ ಮುಖ್ಯಸ್ಥೆ ರೇವತಿ ನಾಡಿಗೇರ್, ತಾಲ್ಲೂಕು ಕಸಾಪ ಅಧ್ಯಕ್ಷ ರವಿರಾಜ್ ಹೆಚ್ ಪಿ., ಕೋಶಾಧಿಕಾರಿ ರಾಜೇಶ್ ಭಟ್ ಪಣಿಯಾಡಿ, ಗೌರವ ಕಾರ್ಯದರ್ಶಿ ಜನಾರ್ದನ್ ಕೊಡವೂರು ಮುಂತಾದವರು ಉಪಸ್ಥಿತರಿದ್ದರು.

ಸಾಹಿತಿಗಳು ಕಲಾವಿದರು ಕಲಾಪ್ರೇಕ್ಷಕರು ಕಾರ್ಯಕ್ರಮದಲ್ಲಿ ಮಾತುಕತೆ, ಸಂವಾದ, ಹಾಡು, ಏಕಪಾತ್ರ ಅಭಿನಯ, ಕವನ ವಾಚನ, ಕಥಾ ವಚನದ ಮೂಲಕ ತಮ್ಮನ್ನು ತಾವು ತೊಡಗಿಸಿಕೊಂಡರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮಣಿಪುರ: ರಸ್ತೆ ಕಾಮಗಾರಿ ಪೂರ್ಣ

ಮಣಿಪುರ, ಸೆ.19: ಕಾಪು ವಿಧಾನಸಭಾ ಕ್ಷೇತ್ರದ ಮಣಿಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಎಲ್ಲೋರದ ವಿಶ್ವಕರ್ಮ ಗುಹೆ

ಭಾರತವನ್ನು ಕಲೆ-ವಾಸ್ತುಶಿಲ್ಪ ಕ್ಷೇತ್ರದಲ್ಲಿ "ವಿಸ್ಮಯಗಳ ಬೀಡು" ಮತ್ತು ಜಗತ್ತಿನಲ್ಲೇ ಮುಂಚೂಣಿಯಲ್ಲಿರುವ, ಕಲಾಶೈಲಿಯಲ್ಲಿ...

ಬಾಂಗ್ಲಾ ಟೆಸ್ಟ್ ಸರಣಿ: ಅಶ್ವಿನ್ ಅಜೇಯ ಶತಕ

ಚೆನ್ನೈ, ಸೆ.19: ಚೆನ್ನೈನ ಎಂಎ ಚಿದಂಬರಂ ಕ್ರೀಡಾಂಗಣದಲ್ಲಿ ಗುರುವಾರ ಆರಂಭವಾದ ಭಾರತ...

ಸಂಚಾರಿ ಕುರಿಗಾಹಿಗಳಿಗೆ ಗುರುತಿನ ಚೀಟಿ ವಿತರಣೆ: ಅರ್ಜಿ ಆಹ್ವಾನ

ಉಡುಪಿ, ಸೆ.19: ಪ್ರಸಕ್ತ ಸಾಲಿನಲ್ಲಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ...
error: Content is protected !!