Thursday, September 3, 2026
Thursday, September 3, 2026

ನೈನಾ ನಾಗೇಂದ್ರ ನಾಯಕ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

ನೈನಾ ನಾಗೇಂದ್ರ ನಾಯಕ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ

Date:

ಉಡುಪಿ: ಬಹುಮುಖ ಪ್ರತಿಭೆಯ ಸಮಾಜ ಸೇವಕಿ ಹೋಂ ಡಾಕ್ಟರ್ ಫೌಂಡೇಶನ್ ಸಕ್ರಿಯ ಸದಸ್ಯೆ ನೈನಾ ನಾಗೇಂದ್ರ ನಾಯಕ್ ರವರಿಗೆ ಸಮಾಜ ಸೇವಾ ರತ್ನ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಜೇಸಿಐ ವಲಯ 15 ರ ವತಿಯಿಂದ ವಲಯ ವ್ಯವಹಾರ ಸಮ್ಮೇಳನ ಸಂಚಲನ ಕಾರ್ಯಕ್ರಮದಲ್ಲಿ ವಲಯಾಧ್ಯಕ್ಷ ರಾಯನ್ ಉದಯ್ ಕ್ರಾಸ್ತಾ ರವರು ಪ್ರಶಸ್ತಿ ಪ್ರಧಾನ ಮಾಡಿದರು.

ಬೆಳ್ಮಣ್ಣಿನಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ವಲಯ ವ್ಯವಹಾರ ನಿರ್ದೇಶಕ ಸರ್ವಜ್ಞ ತಂತ್ರಿ ಅಧ್ಯಕ್ಷತೆ ವಹಿಸಿದ್ದರು. ನಿಕಟಪೂರ್ವ ವಲಯಾಧ್ಯಕ್ಷೆ ಸೌಜನ್ಯ ಹೆಗ್ಡೆ, ವಲಯ ಪ್ರಥಮ ಮಹಿಳೆ ಮರಿಯಾ ರಾಡ್ರಿಗಸ್, ಉಪಾಧ್ಯಕ್ಷ ರವಿಚಂದ್ರ ಪಾಟಾಳಿ, ಉಡುಪಿ ಸಿಟಿ ಘಟಕ ಅಧ್ಯಕ್ಷ ಡಾ. ವಿಜಯ್ ನೆಗಳೂರು ಮತ್ತು ವಲಯಾಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!