Thursday, July 23, 2026
Thursday, July 23, 2026

ಕೌಶಲ್ಯ ತರಬೇತಿ ಸಮಾರೋಪ

ಕೌಶಲ್ಯ ತರಬೇತಿ ಸಮಾರೋಪ

Date:

ಉಡುಪಿ: ಸಮಾಜ ಕಲ್ಯಾಣ ಇಲಾಖೆ, ಉಡುಪಿ ಕೌಶಲ್ಯ ಅಭಿವೃದ್ಧಿ ಇಲಾಖೆ ಮತ್ತು ನಾಂದಿ ಫೌಂಡೇಶನ್ ಸಹಯೋಗದೊಂದಿಗೆ ಬನ್ನಂಜೆಯ ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿನಿಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಜಿಲ್ಲೆಯ ಅಂತಿಮ ವರ್ಷದ ಪದವಿ ನಿಲಯಾರ್ಥಿಯರಿಗೆ ಕೌಶಲ್ಯ ತರಬೇತಿ 6 ದಿನದ ಕಾರ್ಯಾಗಾರದ ಸಮಾರೋಪ ಸಮಾರಂಭ ಕಾರ್ಯಕ್ರಮ ನಡೆಯಿತು.

ಸಮಾಜ ಕಲ್ಯಾಣ ಇಲಾಖೆಯ ಕಚೇರಿ ಅಧೀಕ್ಷಕ ರಾಘವೇಂದ್ರ ಪ್ರಭು, ತಾಲೂಕು ಸಮಾಜ ಕಲ್ಯಾಣ ಇಲಾಖೆ ಕಚೇರಿಯ ಅಧೀಕ್ಷಕಿ ವಿಜಯಲಕ್ಷ್ಮೀ ದಿನ್ನಿ, ಮೇಲ್ವಿಚಾರಕಿ ಜಯಂತಿ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

ನಾಂದಿ ಫೌಂಡೇಶನ್ ತರಬೇತುದಾರರಾದ ಕಾವ್ಯ, ಕೌಶಲ್ಯ ಅಭಿವೃದ್ಧಿ ಇಲಾಖೆಯ ಸಹಾಯಕ ನಿರ್ದೇಶಕ ಅರುಣ್ ಹಾಗೂ ಜಿಲ್ಲಾ ಸಲಹೆಗಾರ್ತಿ ಸಂಧ್ಯಾರಾಣಿ ಪ್ರಶಸ್ತಿ ಪತ್ರ ವಿತರಿಸಿದರು. ನಿಲಯದ ಮೇಲ್ವಿಚಾರಕಿ ಸುಚಿತ್ರ ಸ್ವಾಗತಿಸಿ, ಮೆಟ್ರಿಕ್ ನಂತರದ ಬಾಲಕಿಯರ ವಿದ್ಯಾರ್ಥಿ ನಿಲಯ ಬನ್ನಂಜೆಯ ವಿದ್ಯಾರ್ಥಿನಿ ಸಂಗೀತ ನಿರೂಪಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬೊಮ್ಮರಬೆಟ್ಟು: ಗ್ರಾಮಸ್ಥರ ಅಹವಾಲು ಸ್ವೀಕಾರ

ಕಾಪು, ಜು.21: ಬೊಮ್ಮರಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ರಿಕ್ಷಾ ಚಾಲಕರ ಅಗತ್ಯ ಬೇಡಿಕೆಗಳ ಈಡೇರಿಕೆಗೆ ವಿಶೇಷ ಆದ್ಯತೆ: ಯಶ್ಪಾಲ್ ಸುವರ್ಣ

ಬ್ರಹ್ಮಾವರ, ಜು.21: ಸಾರ್ವಜನಿಕರ ಸಾರಿಗೆ ವ್ಯವಸ್ಥೆಯಲ್ಲಿ ವಿಶೇಷ ಪಾತ್ರವಹಿಸುವ ರಿಕ್ಷಾ ಚಾಲಕರ...

ಬಡಾ ಗ್ರಾಮ ಪಂಚಾಯತ್: ವಿವಿಧ ಸವಲತ್ತು ವಿತರಣೆ

ಕಾಪು, ಜು.21: ಬಡಾ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ...

ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ಸಾಧನೆಗೆ ಸ್ಪೂರ್ತಿ: ಡಾ.ಸುಧಾಕರ ಶೆಟ್ಟಿ

ಮಣಿಪಾಲ, ಜು.21: ಕ್ರೀಡಾ ದಾಖಲೆಗಳ ಮಾಹಿತಿ ಹಾಗೂ ತರಬೇತಿ ವಿದ್ಯಾರ್ಥಿಗಳ ಸಾಧನೆಗೆ...
error: Content is protected !!