Monday, January 20, 2025
Monday, January 20, 2025

ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ- ಗೂಡುದೀಪ ಸ್ಪರ್ಧೆ

ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ- ಗೂಡುದೀಪ ಸ್ಪರ್ಧೆ

Date:

ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ ಸ್ಪರ್ಧೆಯನ್ನು 24/10/2022 ರಂದು ಹಮ್ಮಿಕೊಳ್ಳಲಾಗಿದೆ. ಪ್ರಥಮ ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳಿವೆ.

ಸ್ವಂತ ರಚನೆಯ ಆಧುನಿಕ ಮತ್ತು ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿದ್ದು ಅಕ್ಟೋಬರ್ 23ರ ಒಳಗೆ ಸ್ಪರ್ಧಾಳುಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 7406196138, 9481751521, 9535633230 9632867885 ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಲ್ಸಂಕ ಸರ್ಕಲ್ ನಲ್ಲಿ ಬ್ಯಾರಿಕೇಡ್ ಅಳವಡಿಸಿರುವುದು ಅವೈಜ್ಞಾನಿಕ ಕ್ರಮ: ಮಾಜಿ ಶಾಸಕ ರಘುಪತಿ ಭಟ್

ಉಡುಪಿ, ಜ.19: ಅಂಬಾಗಿಲು - ಗುಂಡಿಬೈಲು ಮಾರ್ಗವಾಗಿ ಉಡುಪಿ ನಗರ ಪ್ರವೇಶಿಸುವ...

ಜ.27: ತೆಂಕನಿಡಿಯೂರು ಕಾಲೇಜಿನಲ್ಲಿ ಡಾ. ಶಿವರಾಮ ಕಾರಂತರ ಕಾದಂಬರಿ ಅಧ್ಯಯನ ಶಿಬಿರ

ಉಡುಪಿ, ಜ.18: ಕರ್ನಾಟಕ ಸರಕಾರದ ಡಾ. ಶಿವರಾಮ ಕಾರಂತ ಟ್ರಸ್ಟ್ ಉಡುಪಿ...

ಮಣಿಪಾಲ ಕೆ.ಎಂ.ಸಿ: ಗೋಲ್- ಡೈರೆಕ್ಟೆಡ್ ಬ್ಲೀಡಿಂಗ್ ಮ್ಯಾನೇಜ್ಮೆಂಟ್ ವಿಚಾರ ಸಂಕಿರಣ

ಮಣಿಪಾಲ, ಜ.19: ಕಸ್ತೂರ್ಬಾ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆ ಮಣಿಪಾಲದ ಇಮ್ಯುನೊಹೆಮಟಾಲಜಿ...

ಕಲ್ಸಂಕ ಜಂಕ್ಷನ್ ಸುಗಮ ಸಂಚಾರ ವ್ಯವಸ್ಥೆ ಬಗ್ಗೆ ಜಿಲ್ಲಾಧಿಕಾರಿ ಜೊತೆ ಶಾಸಕ ಯಶ್ಪಾಲ್ ಸುವರ್ಣ ಸಮಾಲೋಚನೆ

ಉಡುಪಿ, ಜ.19: ಕಲ್ಸಂಕ ಜಂಕ್ಷನ್ ನಲ್ಲಿ ಬ್ಯಾರಿಕೇಡ್ ಅಳವಡಿಸಿ ಆಂಬಾಗಿಲು ಭಾಗದ...
error: Content is protected !!