Home ಸುದ್ಧಿಗಳು ಪ್ರಾದೇಶಿಕ ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ- ಗೂಡುದೀಪ ಸ್ಪರ್ಧೆ

ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲ- ಗೂಡುದೀಪ ಸ್ಪರ್ಧೆ

328
0

ಗಂಗೊಳ್ಳಿ: ಡಾ. ಬಿ.ಆರ್. ಅಂಬೇಡ್ಕರ್ ಯುವಕ ಮಂಡಲದ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ಸಾರ್ವಜನಿಕರಿಗಾಗಿ ಗೂಡುದೀಪ ಸ್ಪರ್ಧೆಯನ್ನು 24/10/2022 ರಂದು ಹಮ್ಮಿಕೊಳ್ಳಲಾಗಿದೆ. ಪ್ರಥಮ ದ್ವಿತೀಯ ಮತ್ತು ತೃತೀಯ ನಗದು ಬಹುಮಾನಗಳಿವೆ.

ಸ್ವಂತ ರಚನೆಯ ಆಧುನಿಕ ಮತ್ತು ಸಾಂಪ್ರದಾಯಿಕ ಶೈಲಿಯ ಗೂಡುದೀಪಗಳಿಗೆ ಸ್ಪರ್ಧೆಯಲ್ಲಿ ಅವಕಾಶವಿದ್ದು ಅಕ್ಟೋಬರ್ 23ರ ಒಳಗೆ ಸ್ಪರ್ಧಾಳುಗಳು ಹೆಸರನ್ನು ನೋಂದಾಯಿಸಿಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ 7406196138, 9481751521, 9535633230 9632867885 ಸಂಪರ್ಕಿಸಲು ಕೋರಲಾಗಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.