Sunday, September 13, 2026
Sunday, September 13, 2026

ನೇಜಾರು- ವ್ಯಕ್ತಿ ನಾಪತ್ತೆ

ನೇಜಾರು- ವ್ಯಕ್ತಿ ನಾಪತ್ತೆ

Date:

ಉಡುಪಿ: ನೇಜಾರ್ ನಿಡಂಬಳ್ಳಿ ನಿವಾಸಿ ಪ್ರವೀಣ್ ಬೆಳ್ಚಾಡ (44) ಎಂಬ ವ್ಯಕ್ತಿಯು ಅಕ್ಟೋಬರ್ 19 ರಂದು ಬೆಳಗ್ಗೆ ಸುಮಾರಿಗೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.

5 ಅಡಿ 6 ಇಂಚು ಎತ್ತರ, ಗೋಧಿ ಮೈಬಣ್ಣ ಹೊಂದಿದ್ದು, ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಲ್ಪೆ ಠಾಣೆ ದೂ.ಸಂಖ್ಯೆ: 0820-2537999, ಮೊ.ನಂ: 9480805447, ಮಲ್ಪೆ ವೃತ್ತ ನಿರೀಕ್ಷಕರ ಕಚೇರಿ ದೂ.ಸಂಖ್ಯೆ: 9480805430 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಲ್ಪೆ ಪೊಲೀಸ್ ಠಾಣಾಧಿಕಾರಿಗಳ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಮೂರೂರು-ಹಿರ್ಗಾನ: 3 ನೇ ವರ್ಷದ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಂಭ್ರಮ; ಭಕ್ತರಿಂದ ರಜತ ಕಿರೀಟ ಹಾಗೂ ತ್ರಿಶೂಲ ಸಮರ್ಪಣೆ

ಹಿರ್ಗಾನ, ಸೆ.12: ಶ್ರೀ ಮಹಾಗಣಪತಿ ಗಣೇಶೋತ್ಸವ ಸಮಿತಿ ಮೂರೂರು ಹಿರ್ಗಾನ ಇಲ್ಲಿನ...

ಸೆ. 16: ಡಿ ಮಾರ್ಟ್ ನಲ್ಲಿ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನ

ಉಡುಪಿ, ಸೆ.11: ನಗರದ ಕಲ್ಸಂಕ ಜಂಕ್ಷನ್ ಬಳಿಯ ಭಾರತ್ ಪ್ರೆಸ್ ಎದುರುಗಡೆಯ...

ಉಡುಪಿ ರೆಡ್ ಕ್ರಾಸಿಗೆ ರಾಷ್ಟ್ರೀಯ ಸಮಿತಿ ಸದಸ್ಯರ ಭೇಟಿ

ಉಡುಪಿ, ಸೆ.11: ಭಾರತೀಯ ರೆಡ್ ಕ್ರಾಸ್ ಸೊಸೈಟಿ ನವದೆಹಲಿ ಇಲ್ಲಿನ ಆಡಳಿತ...
error: Content is protected !!