Saturday, November 23, 2024
Saturday, November 23, 2024

ವಿದ್ಯಾರ್ಥಿನಿಲಯ ಪ್ರವೇಶ: ಅರ್ಜಿ ಆಹ್ವಾನ

ವಿದ್ಯಾರ್ಥಿನಿಲಯ ಪ್ರವೇಶ: ಅರ್ಜಿ ಆಹ್ವಾನ

Date:

ಉಡುಪಿ: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಹಿಂದುಳಿದ ವರ್ಗಗಳ ಮೆಟ್ರಿಕ್ ನಂತರದ ಸ್ನಾತಕೋತ್ತರ ಹಾಗೂ ವೃತ್ತಿಪರ ಕೋರ್ಸುಗಳ ವಿದ್ಯಾರ್ಥಿಗಳ ವಿದ್ಯಾರ್ಥಿನಿಲಯ ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಇತರೆ ಸಮುದಾಯಗಳಿಗೆ ಸೇರಿದ ಅರ್ಹ ವಿದ್ಯಾರ್ಥಿಗಳಿಂದ ಇಲಾಖೆಯ ವೆಬ್‌ಸೈಟ್ http://www.bcwd.karnataka.gov.in ನಲ್ಲಿ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ನವೆಂಬರ್ 10 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಸಹಾಯವಾಣಿ ಸಂಖ್ಯೆ: 080-8050370006 ಅಥವಾ ಜಿಲ್ಲಾ ಹಾಗೂ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಅಧಿಕಾರಿಗಳನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಇತಿಹಾಸದ ಅವಲೋಕನ ಬದುಕಿನ ಪುನರ್ ವಿಮರ್ಶೆಗೆ ಸಹಾಯಕ: ಶಬಾನ್ ಅಂಜುಮ್

ಕೋಟ, ನ.22: ಇತಿಹಾಸದ ಪಿತಾಮಹ ಹೆರೋಡಟಸ್ ಸಂಸ್ಕೃತಿಗಳ ತಿಳಿಯಲು ಒಂದು ಉತ್ತಮ...

ಆನಂದತೀರ್ಥ: ವಾರ್ಷಿಕ ಕ್ರೀಡಾಕೂಟ

ಕಟಪಾಡಿ, ನ.22: ಪೇಜಾವರ ಮಠದ ಆಡಳಿತಕ್ಕೊಳಪಟ್ಟ ಪಾಜಕ ಆನಂದತೀರ್ಥ ಪ.ಪೂ ಕಾಲೇಜು...

ಸಾಂಸ್ಕೃತಿಕ ಸ್ಪರ್ಧೆ: ಮಣಿಪಾಲ ಜ್ಞಾನಸುಧಾದ ವಿದ್ಯಾರ್ಥಿಗಳ ಅಮೋಘ ಸಾಧನೆ

ಉಡುಪಿ, ನ.22: ಕರ್ನಾಟಕ ರಾಜ್ಯ ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಮತ್ತು ಶಾಲಾ ಶಿಕ್ಷಣ...

ಅರುಣ್ಯಾ 2024: ಭಂಡಾರಕಾರ್ಸ್ ಪಿಯು ಕಾಲೇಜು ತಂಡ ಚಾಂಪಿಯನ್

ಬಸ್ರೂರು, ನ.22: ಶ್ರೀ ಶಾರದಾ ಕಾಲೇಜು ಬಸ್ರೂರು ಇಲ್ಲಿ ಉಡುಪಿ ಜಿಲ್ಲಾಮಟ್ಟದ...
error: Content is protected !!