Monday, November 16, 2026
Monday, November 16, 2026

ಕಾರಂತ ಥೀಮ್ ಪಾರ್ಕ್- ಅ.23 ರಂದು ತರಬೇತಿ ಕಾರ್ಯಾಗಾರ

ಕಾರಂತ ಥೀಮ್ ಪಾರ್ಕ್- ಅ.23 ರಂದು ತರಬೇತಿ ಕಾರ್ಯಾಗಾರ

Date:

ಕೋಟ: ಡಾ. ಶಿವರಾಮ ಕಾರಂತ ಪ್ರತಿಷ್ಠಾನ (ರಿ.)ಕೋಟ, ಡಾ. ಶಿವರಾಮ ಕಾರಂತ ಟ್ರಸ್ಟ್ (ರಿ) ಉಡುಪಿ, ಕೋಟತಟ್ಟು ಗ್ರಾಮ ಪಂಚಾಯತ್ ಆಶ್ರಯದಲ್ಲಿ ಡಾ. ಶಿವರಾಮ ಕಾರಂತರ ಜನ್ಮ ದಿನೋತ್ಸವದ ಅಂಗವಾಗಿ
ಪಂಚಾಯತ್ ಆಧ್ಯಕ್ಷರು ಹಾಗೂ ಉಪಾಧ್ಯಕ್ಷರಿಗಾಗಿ ಸುಂದರವಾಗಿ ಮಾತಾನಾಡುವ -ಸಭಾ ನಿರ್ವಹಣೆ ಮಾಡುವ ಉಚಿತ ತರಬೇತಿ ಕಾರ್ಯಾಗಾರ ‘ಪದಗಳೇ ಬಂಗಾರ’ ಕಾರ್ಯಕ್ರಮ ಕೋಟದ ಡಾ. ಶಿವರಾಮ ಕಾರಂತ ಥೀಮ್ ಪಾರ್ಕ್ನಲ್ಲಿ ಅಕ್ಟೋಬರ್ 23 ರಂದು ಬೆಳಿಗ್ಗೆ 10 ರಿಂದ ಸಂಜೆ 4 ಗಂಟೆಯವರೆಗೆ ನಡೆಯಲಿದೆ.

ತರಬೇತಿಯನ್ನು ರಾಷ್ಟ್ರೀಯ ತರಬೇತುದಾರರಾದ ಮನೋಜ್ ಕಡಬ ನಿರ್ವಹಿಸಲಿದ್ದಾರೆ. ತರಬೇತಿ ಕಾರ್ಯಕ್ರಮದ ನಂತರ ಮಧುರ ಗೀತೆಗಳ ಮಧುರ ಯಾನ ‘ಮಾಧುರ್ಯ’ ಕಾರ್ಯಕ್ರಮ ನಡೆಯಲಿದೆ.

ಆಸಕ್ತರು ಕೋಟತಟ್ಟು ಗ್ರಾಮ ಪಂಚಾಯತ್ ಉಪಾಧ್ಯಕ್ಷ ವಾಸು ಪೂಜಾರಿ 9740705584 ಅವರನ್ನು ಸಂಪರ್ಕಿಸಬಹುದು ಎಂದು ಕಾರಂತ ಪ್ರತಿಷ್ಠಾನದ ಕಾರ್ಯಾಧ್ಯಕ್ಷ ಆನಂದ್ ಸಿ ಕುಂದರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಖೇಲೋ ಇಂಡಿಯಾ ಯೂತ್ ಗೇಮ್ಸ್’ನ 8ನೇ ಆವೃತ್ತಿಯ ಲೋಗೋ ಮತ್ತು ಮ್ಯಾಸ್ಕಾಟ್ ಅನಾವರಣ

ಯುವ ವ್ಯವಹಾರಗಳು ಮತ್ತು ಕ್ರೀಡಾ ಸಚಿವ ಡಾ. ಮನ್ಸುಖ್ ಮಾಂಡವಿಯಾ ಮತ್ತು...

ಬಂಗಾಲ ಕೊಲ್ಲಿಯಲ್ಲಿ ವಾಯುಭಾರ ಕುಸಿತ; ಮತ್ತೊಮ್ಮೆ ಚಂಡಮಾರುತ ಸಾಧ್ಯತೆ

ನವದೆಹಲಿ, ನ.15: ಆಗ್ನೇಯ ಮತ್ತು ಅದನ್ನು ಹೊಂದಿಕೊಂಡಿರುವ ನೈರುತ್ಯ ಬಂಗಾಲ ಕೊಲ್ಲಿಯಲ್ಲಿ...

ಉಡುಪಿ ಸಂಪೂರ್ಣ ಸಾಕ್ಷರತಾ ಜಿಲ್ಲೆ ಗೌರವಕ್ಕೆ ಜಿಲ್ಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳ ಕೊಡುಗೆ ಅಪಾರ: ಯಶ್ಪಾಲ್ ಸುವರ್ಣ

ಉಡುಪಿ, ನ. 15: ವಿಶ್ವದಲ್ಲಿಯೇ ಗರಿಷ್ಠ ಸಂಖ್ಯೆಯ ವಿದ್ಯಾರ್ಥಿಗಳನ್ನು ಹೊಂದಿರುವ ರಾಷ್ಟ್ರ...
error: Content is protected !!