Monday, February 9, 2026
Monday, February 9, 2026

ಮುನಿಯಾಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅಧಿಕಾರ ಸ್ವೀಕಾರ

ಮುನಿಯಾಲು ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅಧಿಕಾರ ಸ್ವೀಕಾರ

Date:

ಉಡುಪಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುನಿಯಾಲು ಇದರ ನೂತನ ಪ್ರಾಂಶುಪಾಲರಾಗಿ ಮಂಜುನಾಥ ಆಚಾರ್ಯ ಅವರು ಅಧಿಕಾರ ಸ್ವೀಕರಿಸಿದರು. ಈ ಹಿಂದೆ ಪ್ರಾಂಶುಪಾಲರಾಗಿದ್ದ ಧರ್ಮಣ್ಣ ಹೆಚ್ ಡಿ ತೀರ್ಥಹಳ್ಳಿ ಕಾಲೇಜಿಗೆ ನಿಯೋಜನೆಗೊಂಡಿದ್ದಾರೆ.

ಈ ಸಂದರ್ಭದಲ್ಲಿ ಉಪನ್ಯಾಸಕರಾದ ವಿಶ್ವೇಶ್ವರ ಗ್ವಾಂವ್ಕರ್, ಕೃಷ್ಣಮೂರ್ತಿ ವೈದ್ಯ, ದತ್ತಕುಮಾರ್ ಕೋಕಿಲ ಹೆಚ್. ಎಸ್., ಉಮೇಶ್ ಬಿ.ಎಮ್., ಹಾಜಿಬಾಬ ಹಾಲ್ವಿ, ನಾಗವೇಣಿ‌, ಸುನೀತಾ, ರಮ್ಯಶ್ರೀ, ರಾಜೇಶ್, ಮಮತಾ ಮುಂತಾದವರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪೆರ್ಡೂರು: ಜನಸಂಪರ್ಕ ಸಭೆ

ಪೆರ್ಡೂರು, ಫೆ.8: ಪೆರ್ಡೂರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರಿಂದ ಅಹವಾಲು ಸ್ವೀಕಾರ,...

ಕಾರ್ಕಡ ಗೆಳೆಯರ ಬಳಗ: ಸಾಧಕರಿಗೆ ಸನ್ಮಾನ

ಕೋಟ, ಫೆ.8: ಕಾರ್ಕಡ ಗೆಳೆಯರ ಬಳಗ ಇದರ ೩೮ನೇ ವಾರ್ಷಿಕೋತ್ಸವ, ಪ್ರತಿಭಾ...

ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಮೂಡಿಸುವುದು ಶಿಕ್ಷಕರ ಜವಾಬ್ದಾರಿ : ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.7: ವಿದ್ಯಾರ್ಥಿಗಳಲ್ಲಿ ಕಲಿಕೆಯ ಬಗ್ಗೆ ಆಸಕ್ತಿ ಬರುವಂತೆ ಮಾಡುವುದರೊಂದಿಗೆ ಅವರು...
error: Content is protected !!