Saturday, February 7, 2026
Saturday, February 7, 2026

ಬೆಳಕಿನ ಹಬ್ಬದ ದಿನ ಮನೆ ಬೆಳಗುವ ಕಾರ್ಯ- ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ 7 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ

ಬೆಳಕಿನ ಹಬ್ಬದ ದಿನ ಮನೆ ಬೆಳಗುವ ಕಾರ್ಯ- ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ 7 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕ

Date:

ಉಡುಪಿ: ಆಸರೆ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಇಂದು ಉಡುಪಿ ನಗರದಲ್ಲಿ ಒಟ್ಟು 7 ಮನೆಗಳಿಗೆ ಉಚಿತ ವಿದ್ಯುತ್ ಸಂಪರ್ಕವನ್ನು ಕಲ್ಪಿಸಲಾಗಿದ್ದು, ಸರಳೇಬೆಟ್ಟು ವಾರ್ಡಿನ ಕೊರಗರ ಕಾಲೋನಿಯ 3 ಮನೆಗಳ ವಿದ್ಯುತ್ ಸಂಪರ್ಕಕ್ಕೆ ಶಾಸಕ ಕೆ. ರಘುಪತಿ ಭಟ್ ಅವರು ಚಾಲನೆ ನೀಡಿದರು.

ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ. ಶಶಿಕಿರನ್ ಉಮಕಾಂತ್, ಕಡಿಯಾಳಿ ಶ್ರೀ ಮಹಿಷಮರ್ಧಿನಿ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಡಾ. ರವಿರಾಜ್ ಆಚಾರ್ಯ, ಆಸರೆ ಚಾರಿಟೇಬಲ್ ಟ್ರಸ್ಟಿನ ಅಧ್ಯಕ್ಷರಾದ ಪ. ವಸಂತ್ ಭಟ್, ಪ್ರಧಾನ ಕಾರ್ಯದರ್ಶಿಗಳಾದ ರಾಘವೇಂದ್ರ ಕಿಣಿ, ಟಿ.ಎಂ.ಎ ಪೈ ಆಸ್ಪತ್ರೆಯ ವೈದ್ಯರಾದ ಶಶಿಕಲಾ ಭಟ್, ಸ್ಥಳೀಯ ನಗರಸಭಾ ಸದಸ್ಯರಾದ ವಿಜಯಲಕ್ಷ್ಮಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಉಡುಪಿ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನಾಧ್ಯಕ್ಷರಾಗಿ ಡಾ. ಭಾಸ್ಕರಾನಂದ ಕುಮಾರ್ ಆಯ್ಕೆ

ಉಡುಪಿ, ಫೆ.6: ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಹದಿನಾರನೇ ಕನ್ನಡ...

ತೆಂಕನಿಡಿಯೂರು ರೂ. 58.5 ಲಕ್ಷ ವೆಚ್ಚದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಯಶ್ ಪಾಲ್ ಸುವರ್ಣ ಚಾಲನೆ

ಮಲ್ಪೆ, ಫೆ.6: ತೆಂಕನಿಡಿಯೂರು ಗ್ರಾಮದಲ್ಲಿ ರೂ. 58.50 ಲಕ್ಷ ವೆಚ್ಚದವಿವಿಧ ರಸ್ತೆ...

ಕೋಟ ನಾಗಮಂಡಲೋತ್ಸವದ ಚಪ್ಪರ ಮುಹೂರ್ತ

ಕೋಟ, ಫೆ.೬: ಕೋಟದ ಅಮೃತೇಶ್ವರೀ ದೇಗುಲದ ವತಿಯಿಂದ ನಡೆಯಲಿರುವ ಏಕ:ಪವಿತ್ರ ನಾಗಮಂಡಲೋತ್ಸವಕ್ಕೆ...

ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಸುರಕ್ಷತೆಗೆ ಪ್ರಥಮ ಆದ್ಯತೆ ನೀಡಿ: ಜಿಲ್ಲಾಧಿಕಾರಿ ಸ್ವರೂಪ ಟಿ. ಕೆ

ಉಡುಪಿ, ಫೆ.6: ಜಿಲ್ಲೆಗೆ ಆಗಮಿಸುವ ಪ್ರವಾಸಿಗರ ಉಪಯೋಗಕ್ಕೆ ಅಗತ್ಯವಿರುವ ಎಲ್ಲಾ ರೀತಿಯ...
error: Content is protected !!