Saturday, January 17, 2026
Saturday, January 17, 2026

ಸೈಂಟ್ ಮೆರೀಸ್ ದ್ವೀಪದಲ್ಲಿ ಕೋಟಿ ಕಂಠ ಗಾಯನ

ಸೈಂಟ್ ಮೆರೀಸ್ ದ್ವೀಪದಲ್ಲಿ ಕೋಟಿ ಕಂಠ ಗಾಯನ

Date:

ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು ಮಲ್ಪೆಯ ಸೈಂಟ್ ಮೆರೀಸ್ ದ್ವೀಪದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ಕಲ್ಪಿಸಲಾಗಿದ್ದು, ಆಸಕ್ತರು ಅಂದು ಬೆಳಗ್ಗೆ 9 ಗಂಟೆಗೆ ಮಲ್ಪೆ ಸೀ-ವಾಕ್‌ನಲ್ಲಿ ಹಾಜರಿರಬೇಕು. ಸೀ-ವಾಕ್‌ನಿಂದ ಸೈಂಟ್ ಮೆರೀಸ್ ದ್ವೀಪಕ್ಕೆ ಉಚಿತ ಬೋಟಿನ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ ಎಂದು ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಪರ್ಯಾಯ ಮಹೋತ್ಸವ: ಪರಿಷ್ಕೃತ ಮಾರ್ಗ ಬದಲಾವಣೆ ಅಧಿಸೂಚನೆ

ಉಡುಪಿ, ಜ.16: ಉಡುಪಿ ಶ್ರೀ ಕೃಷ್ಣ ಮಠದ ಪರ್ಯಾಯ ಮಹೋತ್ಸವದ ಹಿನ್ನೆಲೆ,...

ಅಂಬಾಗಿಲು: ಪರಶುರಾಮ‌ ದ್ವಾರ ಗುದ್ದಲಿ ಪೂಜೆ

ಉಡುಪಿ, ಜ.16: ಶೀರೂರು ಮಠಾಧೀಶ ಭಾವೀ ಪರ್ಯಾಯ ಪೀಠಾಧಿಪತಿ ಶ್ರೀ ಶ್ರೀ...

ಶೀರೂರು ಪರ್ಯಾಯ ಒಲಿಪೆ‌ ಸಮರ್ಪಣೆ

ಉಡುಪಿ, ಜ.೧೬: ಪ್ರತಿ ಪರ್ಯಾಯ ಸಂದರ್ಭದಲ್ಲಿ ಪರ್ಯಾಯ ಪೀಠವೇರುವ ಮಠದಿಂದ ಇತರ...
error: Content is protected !!