Monday, June 1, 2026
Monday, June 1, 2026

ಪರ್ಕಳ- ಸೂರ್ಯಗ್ರಹಣ ವೀಕ್ಷಣೆ

ಪರ್ಕಳ- ಸೂರ್ಯಗ್ರಹಣ ವೀಕ್ಷಣೆ

Date:

ಮಣಿಪಾಲ: ಪರ್ಕಳದ ಪಾಟೀಲ್ ಕ್ಲಾತ್ ಸ್ಟೋರ್ ನ ಮುಂಭಾಗದಲ್ಲಿ ವೈಜ್ಞಾನಿಕ ರೀತಿಯಲ್ಲಿ ಸೂರ್ಯಗ್ರಹಣ ವೀಕ್ಷಿಸುವ ಕಾರ್ಯಕ್ರಮ ನಡೆಯಿತು. ಉದ್ಯಮಿ ಹಾಗೂ ಕಾಂಗ್ರೆಸ್ ಮುಖಂಡರಾದ ಪ್ರಸಾದರಾಜ್ ಕಾಂಚನ್ ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು,

ವೈಜ್ಞಾನಿಕ ರೀತಿಯಲ್ಲಿ ಗ್ರಹಣ ವೀಕ್ಷಿಸುವ ವಿಧಾನವನ್ನು ಆಯೋಜಿಸಿ ಅಚ್ಚುಕಟ್ಟಾಗಿ ವ್ಯವಸ್ಥೆ ಮಾಡಿರುವುದು ಶ್ಲಾಘನೀಯ ಎಂದರು. ಹಿರಿಯ ಕಾಂಗ್ರೆಸ್ ಮುಖಂಡರಾದ ಮೋಹನದಾಸ್ ನಾಯಕ್ ಪರ್ಕಳ. ಜಯ ಶೆಟ್ಟಿ ಬನ್ನಂಜೆ. ಉಡುಪಿ ಲಯನ್ಸ್ ಕ್ಲಬ್ಬ್ ನ ನಿಕಟಪೂರ್ವ ಅಧ್ಯಕ್ಷರಾದ ವಾದಿರಾಜ್ ರಾವ್ ಶಿರಿಬೀಡು, ಕೇಶವಾನಂದ ಸ್ವಾಮೀಜಿ, ಪಾಟೀಲ್ ಕ್ಲೋತ್ ಸ್ಟೋರ್ ಮಾಲಕರಾದ ಗಣೇಶ್ ಪಾಟೀಲ್, ಟೆಲಿಸ್ಕೋಪ್ ಆವಿಷ್ಕಾರ ಮಾಡಿದ ಆರ್ ಮನೋಹರ್, ಬೆಳ್ಳಿ ಪರದೆಯಲ್ಲಿ ಸೂರ್ಯಗ್ರಹಣದ ಚಿತ್ರಣ ಮಿಂಚುವಂತೆ ಮಾಡಿದ ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಸರಳೇಬೆಟ್ಟು ಸುಹಾಸ್ ಶೆಣೈ, ವಾಲ್ಟರ್ ಡಿಸೋಜ ಕೊಳಲಗಿರಿ, ಹರೀಶ್ ನಾಯ್ಕ್ ಮಾಣೆಬೆಟ್ಟು, ಉಪೇಂದ್ರ ನಾಯ್ಕ್, ರಾಜೇಶ ಪ್ರಭು ಪರ್ಕಳ‌, ಗಣೇಶ್ ಪೂಜಾರಿ, ಸುಧೀರ್ ಶೆಟ್ಟಿ ಹಿರಿಯಡ್ಕ, ಪ್ರಕಾಶ್ ನಾಯ್ಕ್, ಜಸ್ವಂತ್ ಜೋಗಿ ಪರ್ಕಳ ಮುಂತಾದವರು ಉಪಸ್ಥಿತರಿದ್ದರು. ಗಣೇಶ್ ರಾಜ್ ಸರಳೇಬೆಟ್ಟು ಕಾರ್ಯಕ್ರಮ ಸಂಘಟಿಸಿದರು.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬಿ. ಬಿ. ಹೆಗ್ಡೆ ಕಾಲೇಜು: ಅಂತಿಮ ವರ್ಷದ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ ಕಾರ್ಯಕ್ರಮ

ಕುಂದಾಪುರ, ಜೂ.1: ಪದವಿಯ ನಂತರ ಉನ್ನತ ಶಿಕ್ಷಣ ಉದ್ಯೋಗಗಳ ಜೊತೆಗೆ ಉದ್ಯಮಶೀಲತೆಯನ್ನು...

ತ್ರಿಶಾ ಕ್ಲಾಸಸ್: ಸಿಎ ಫೌಂಡೇಶನ್ ಹಾಗೂ ಸಿಎಸ್‌ಇಇಟಿ ಮಾಹಿತಿ ಕಾರ್ಯಕ್ರಮ

ಉಡುಪಿ, ಜೂ 1: ಕಟಪಾಡಿಯ ಎಸ್‌ವಿಎಸ್ ಕನ್ನಡ ಮಾಧ್ಯಮ ಶಾಲೆಯ ಆಡಿಟೋರಿಯಂನಲ್ಲಿ...

ಜೂ.3: ಮೆಸ್ಕಾಂ ಜನಸಂಪರ್ಕ ಸಭೆ

ಉಡುಪಿ, ಜೂ.1: ಮೆಸ್ಕಾಂ ಬ್ರಹ್ಮಾವರ ಉಪವಿಭಾಗ ಕಚೇರಿಯಲ್ಲಿ ಜೂನ್ 03 ರಂದು...

ಮನಾಂಗ್‌ನಲ್ಲಿ ಆಸ್ಪತ್ರೆ ಕಟ್ಟಡಕ್ಕೆ ಭಾರತ-ನೇಪಾಳ ಭೂಮಿಪೂಜೆ

ಯು.ಬಿ.ಎನ್.ಡಿ., ಮೇ 31: ನೇಪಾಳದ ಗಂಡಕಿ ಪ್ರಾಂತ್ಯದ ಮನಾಂಗ್ ಜಿಲ್ಲೆಯ ನಸೋನ್...
error: Content is protected !!