ಉಡುಪಿ: ಉಡುಪಿ ನಗರಸಭೆಯ ವತಿಯಿಂದ ಕನ್ನಡ ರಾಜ್ಯೋತ್ಸವದ ಅಂಗವಾಗಿ ಅಕ್ಟೋಬರ್ 28 ರಂದು ಮಲ್ಪೆಯ ಸೈಂಟ್ ಮೆರೀಸ್ ದ್ವೀಪದಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದ್ದು, ಕಾರ್ಯಕ್ರಮದಲ್ಲಿ ನಗರಸಭೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸುವುದರಿಂದ ಅಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 1.30 ರ ತನಕ ಸಾರ್ವಜನಿಕ ಸೇವೆಗಳನ್ನು ನೀಡಲು ಸಾಧ್ಯವಾಗದ ಕಾರಣ ಸಾರ್ವಜನಿಕರು ನಗರ ಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.
ನಗರಸಭೆಯಲ್ಲಿ ಸಾರ್ವಜನಿಕ ಸೇವೆ ತಾತ್ಕಲಿಕ ಸ್ಥಗಿತ

ನಗರಸಭೆಯಲ್ಲಿ ಸಾರ್ವಜನಿಕ ಸೇವೆ ತಾತ್ಕಲಿಕ ಸ್ಥಗಿತ
Date: