Saturday, November 21, 2026
Saturday, November 21, 2026

ರುಡ್‌ಸೆಟ್ ನಲ್ಲಿ ವಿವಿಧ ತರಬೇತಿ

ರುಡ್‌ಸೆಟ್ ನಲ್ಲಿ ವಿವಿಧ ತರಬೇತಿ

Date:

ಉಡುಪಿ: ರುಡ್‌ಸೆಟ್ ಸಂಸ್ಥೆಯ ವತಿಯಿಂದ ಸ್ವ ಉದ್ಯೋಗಾಕಾಂಕ್ಷಿಗಳಿಗೆ ಕಂಪ್ಯೂಟರೈಸ್‌ಡ್ ಅಕೌಂಟಿಂಗ್, ದ್ವಿಚಕ್ರ ವಾಹನ ರಿಪೇರಿ, ಟ.ವಿ ರಿಪೇರಿ, ಹೈನುಗಾರಿಕೆ ಮತ್ತು ಎರೆಹುಳ ಗೊಬ್ಬರ ತಯಾರಿಕೆ, ಕೃಷಿ ಉದ್ಯಮ, ಸೆಣಬು ಉತ್ಪನ್ನಗಳ ತಯಾರಿಕೆ, ಪೇಪರ್ ಹಾಗೂ ಕವರ್ ಬಟ್ಟೆ ಬ್ಯಾಗ್ ತಯರಿಕೆ, ಸಿ.ಸಿ ಟಿವಿ ಅಳವಡಿಕೆ ಮತ್ತು ರಿಪೇರಿ, ಕ್ಯಾಂಡಲ್ ಹಾಗೂ ಕೃತಕ ಆಭರಣಗಳ ತಯಾರಿಕೆಗೆ ತರಬೇತಿ ನೀಡಲಾಗುತ್ತಿದ್ದು, 18 ರಿಂದ 45 ವರ್ಷ ವಯಸ್ಸಿನ ಆಸಕ್ತರು ತಮ್ಮ ಹೆಸರು, ವಿಳಾಸದ ಜೊತೆಗೆ ರೇಷನ್ ಹಾಗೂ ಆಧಾರ್ ಕಾರ್ಡ್ ಫೋಟೋ ಪ್ರತಿಯನ್ನು 9591233748, 9611544930, 9448348569, 9844086383, 9632561145, 8861325564 ನಂಬರ್‌ಗೆ ವಾಟ್ಸಾಪ್ ಮೂಲಕ ಕಳುಹಿಸಿ ಕೊಡಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್ http://www.rudsetitraining.org ಇಮೇಲ್ ವಿಳಾಸ- rudbvr@gmIl.com, ಅಥವಾ ರುಡ್‌ಸೆಟ್ ಸಂಸ್ಥೆ, 52ನೇ ಹೇರೂರು, ಬ್ರಹ್ಮಾವರ ಸಂಪರ್ಕಿಸುವಂತೆ ನಿರ್ದೇಶಕರ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೀವ್ರತರ ಅತಿಸಾರ ಭೇದಿ ನಿಯಂತ್ರಣ ಅಭಿಯಾನ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ತಾಲೂಕು ಸಾರ್ವಜನಿಕ ಆಸ್ಪತ್ರೆ ಕುಂದಾಪುರ...

‘ಮಕ್ಕಳ ರಕ್ಷಣೆಯಲ್ಲಿ ಪೊಲೀಸ್ ಇಲಾಖೆ ಪಾತ್ರ’ -ಒಂದು ದಿನದ ತರಬೇತಿ ಕಾರ್ಯಾಗಾರ

ಉಡುಪಿ, ನ.20: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ,...

ಶಾಸ್ತ್ರೀಯ ಶಿಸ್ತು ಜಾನಪದ ಸ್ವಾತಂತ್ರ‍್ಯದಿಂದ ಯಕ್ಷಗಾನಕ್ಕೆ ಜನಮನ್ನಣೆ: ಪ್ರೊ. ಎಂ.ಎಲ್. ಸಾಮಗ

ಉಡುಪಿ, ನ.20: ಸಾಂಸ್ಕೃತಿಕ ವಿಶ್ವ ಮನ್ನಣೆ ಪಡೆಯಲು ರಾಜ್ಯದ ಎಲ್ಲಾ ಭಾಗವು...

ಸರಸ್ವತಿ ವಿದ್ಯಾಲಯ: ಕನ್ನಡ ಸಿರಿ ಕಾರ್ಯಕ್ರಮ

ಗಂಗೊಳ್ಳಿ, ನ.20: ಒಂದು ಭಾಷೆ ಬೆಳೆಯಲು ವಿವಿಧ ಭಾಷೆಗಳ ನಡುವೆ ಸಮನ್ವಯ...
error: Content is protected !!