Friday, November 20, 2026
Friday, November 20, 2026

ಉದ್ಯಮಿ ಸಂಘಟಕ ಮೋಹನ್ ತೋನ್ಸೆ ವಿಧಿವಶ

ಉದ್ಯಮಿ ಸಂಘಟಕ ಮೋಹನ್ ತೋನ್ಸೆ ವಿಧಿವಶ

Date:

ಉಡುಪಿ: ಸಂತೆಕಟ್ಟೆಯ ಭಾರತ್ ಗ್ಯಾಸ್ ಏಜೆನ್ಸಿ ಮಾಲಕರಾದ ಮೋಹನ್ ತೋನ್ಸೆ ಅವರು ಶನಿವಾರ ಬೆಳಿಗ್ಗೆ ವಿಧಿವಶರಾದರು. ಅವರಿಗೆ 61 ವರ್ಷ ವಯಸ್ಸಾಗಿತ್ತು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಂತೆಕಟ್ಟೆ ಇದರ ಸ್ಥಾಪಕ ಸದಸ್ಯರಾಗಿದ್ದ ಇವರು, 25 ವರ್ಷಕ್ಕೂ ಅಧಿಕ ಕಾಲ ಅಧ್ಯಕ್ಷರಾಗಿಯೂ ಸಮಿತಿಯಲ್ಲಿ ಕಾರ್ಯನಿರ್ವಹಿಸಿದ್ದರು.

ಕಲಾದೇಗುಲ ಸಾಂಸ್ಕೃತಿಕ ಸಂಸ್ಥೆಯ ಸ್ಥಾಪಕರಾಗಿ ವಿವಿಧ ಧಾರ್ಮಿಕ ಕ್ಷೇತ್ರಗಳ ಪುನರುತ್ಥಾನಕ್ಕೆ ಕೊಡುಗೆಯನ್ನು ನೀಡಿದ್ದರು.

ಧಾರ್ಮಿಕ, ಸಾಮಾಜಿಕ ಮಾತ್ರವಲ್ಲದೆ ಕಲಾ ಪ್ರೇಮಿಯಾಗಿದ್ದ ಇವರು ಯಕ್ಷಗಾನ ಪಾತ್ರಧಾರಿಯಾಗಿ, ಮದ್ದಳೆ, ಚೆಂಡೆ ವಾದಕರಾಗಿಯೂ ಸೇವೆ ಸಲ್ಲಿಸಿದರು.

ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸಂತೆಕಟ್ಟೆ ಪದಾಧಿಕಾರಿಗಳು, ಕಲ್ಯಾಣಪುರ ಸಂತೆಕಟ್ಟೆಯ ಉದ್ಯಮಿಗಳು ತೀವ್ರ ಸಂತಾಪ ಸೂಚಿಸಿದ್ದಾರೆ.

LEAVE A REPLY

Please enter your comment!
Please enter your name here

This site uses Akismet to reduce spam. Learn how your comment data is processed.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಶತಮಾನದ ಸಂಭ್ರಮಕ್ಕೆ ಸಜ್ಜಾದ ಪುತ್ತೂರು ಎಲ್.ವಿ.ಪಿ. ಶಾಲೆ; ನ. 20 ಮತ್ತು 21ರಂದು ಶತಮಾನೋತ್ಸವ ಆಚರಣೆ

ಉಡುಪಿ, ನ.19: ಉಡುಪಿಯ ಪುತ್ತೂರಿನ ಎಲ್.ವಿ.ಪಿ. ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯು...

ಪೇಶ್ ಇಮಾಮ್ ಹಾಗೂ ಮುಅಝಿನ್‌ರವರ ಬಾಕಿ ಗೌರವಧನ ಕೂಡಲೇ ಬಿಡುಗಡೆಗೊಳಿಸಿ: ಅಸ್ಗರ್ ಮುಡಿಪು ಆಗ್ರಹ

ಮಂಗಳೂರು, ನ.19: ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಆಡಳಿತಾವಧಿಯಲ್ಲಿ ಮುಸ್ಲಿಂ...

ಕಾವೇರಿ 2.0: ಆಸ್ತಿ ನೋಂದಣಿಗೆ ಡಿಜಿಟಲ್ ಸ್ಪರ್ಶ

ಬೆಂಗಳೂರು, ನ.19: ಆಸ್ತಿ ನೋಂದಣಿಗಾಗಿ ಕಚೇರಿಗಳಿಗೆ ತೆರಳಿ ಭೌತಿಕ ದಾಖಲೆಗಳನ್ನು ಸಲ್ಲಿಸುವ...
error: Content is protected !!